ಕರ್ನಾಟಕ

karnataka

ETV Bharat / state

ಸುರತ್ಕಲ್​: ಗಲ್ವಾನ್​ ಗಡಿಯಲ್ಲಿ ಹುತಾತ್ಮರಾದ ವೀರ ಯೋಧರಿಗೆ ಶ್ರದ್ಧಾಂಜಲಿ - ಶ್ರದ್ಧಾಂಜಲಿ

ಭಾರತ-ಚೀನಾ ಗಡಿಯಲ್ಲಿ ಹುತಾತ್ಮರಾದ ವೀರ ಸೈನಿಕರಿಗೆ ರಾಷ್ಟ್ರ ಭಕ್ತ ನಾಗರಿಕ ವೇದಿಕೆ ಸುರತ್ಕಲ್ ವತಿಯಿಂದ ಶ್ರದ್ಧಾಂಜಲಿ ಸಲ್ಲಿಸಲಾಯಿತು.

Suratkal
Suratkal

By

Published : Jun 17, 2020, 7:43 PM IST

ಸುರತ್ಕಲ್​:ಭಾರತ ಮತ್ತು ಚೀನಾ ಗಡಿಯ ಗಲ್ವಾನ್ ಕಣಿವೆಯಲ್ಲಿ ಹುತಾತ್ಮರಾದ ವೀರ ಸೈನಿಕರಿಗೆ ರಾಷ್ಟ್ರ ಭಕ್ತ ನಾಗರಿಕ ವೇದಿಕೆ ಸುರತ್ಕಲ್ ವತಿಯಿಂದ ಶ್ರದ್ಧಾಂಜಲಿ ಅರ್ಪಿಸಲಾಯಿತು.

ಇದೇ ವೇಳೆ ಸೈನಿಕರ ಜೊತೆಗೆ ಇಡೀ ದೇಶ ನಿಂತಿದೆ ಎಂಬ ಸಂದೇಶ ಸಾರಲಾಯಿತು. ಈ ಸಂದರ್ಭದಲ್ಲಿ ಪೂರ್ವ ಸೇನಾನಿಗಳಾದ ಜಿ.ಕೆ. ಸುಂದರ್, ಶ್ರೀಕಾಂತ್ ಶೆಟ್ಟಿ ಬಾಳ, ಭಾಸ್ಕರ ರೈ, ಮೋಹನ್ ದಾಸ್ ಶೆಟ್ಟಿ , ಜಯರಾಮ್ ಭಾಗವತ್, ಸದಾಶಿವ ಮುಂಚೂರು, ರಾಷ್ಟ್ರಭಕ್ತ ನಾಗರಿಕ ವೇದಿಕೆಯ ಗೌರವಾಧ್ಯಕ್ಷ ಕಡಂಬೋಡಿ ಮಹಾಬಲ ಪೂಜಾರಿ , ಅಧ್ಯಕ್ಷ ಸತ್ಯಜಿತ್‌ ಸುರತ್ಕಲ್, ಪ್ರಧಾನ ಕಾರ್ಯದರ್ಶಿ ಮಹೇಶ ಮುರ್ತಿ ಸುರತ್ಕಲ್ ಹಾಗೂ ಭಾಸ್ಕರ್ ರಾವ್ ಬಾಳ, ಪುಷ್ಪರಾಜ್ ಕುಳಾಯಿ, ಲೋಕೇಶ್ ಕೋಡಿಕೆರೆ, ಕಾರ್ತೇಶ್ ಇಡ್ಯಾ ಉಪಸ್ಥಿತರಿದ್ದರು.

ABOUT THE AUTHOR

...view details