ಕರ್ನಾಟಕ

karnataka

ETV Bharat / state

ದಕ್ಷಿಣ ಕನ್ನಡ ಜಿಲ್ಲಾದ್ಯಂತ ಮೇ 17ರವರೆಗೆ ರಾತ್ರಿ ವೇಳೆ ನಿಷೇಧಾಜ್ಞೆ - ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್

ಕೊರೊನಾ ಸೋಂಕನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾತ್ರಿ ಹೊತ್ತು ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

DC  sindu  b. Rupesh
ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್

By

Published : May 6, 2020, 9:51 PM IST

ಮಂಗಳೂರು: ಕೋವಿಡ್-19 ಸೋಂಕು ಹರಡುವುದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮೇ 17ರವರೆಗೆ ರಾತ್ರಿ ವೇಳೆ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ ಎಂದು ದ.ಕ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಆದೇಶಿಸಿದ್ದಾರೆ.

ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144 (3) ರನ್ವಯ ಮೇ 4ರಿಂದಲೇ ಈ ಆದೇಶವನ್ನು ಜಾರಿಗೊಳಿಸಿರುವ ಜಿಲ್ಲಾಧಿಕಾರಿ, ಮೇ 17ರವರೆಗೆ ಪ್ರತಿದಿನ ಸಂಜೆ 7 ಗಂಟೆಯಿಂದ ಬೆಳಿಗ್ಗೆ 7 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.

ABOUT THE AUTHOR

...view details