ದಕ್ಷಿಣ ಕನ್ನಡ: ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ನಿಖಿಲ್ ಕುಮಾರಸ್ವಾಮಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಕುಕ್ಕೆಗೆ ನಿಖಿಲ್ ಕುಮಾರಸ್ವಾಮಿ ಭೇಟಿ: ವಿಶೇಷ ಪೂಜೆ - ನಿಖಿಲ್ ಕುಮಾರಸ್ವಾಮಿ
ಮಾಜಿ ಸಿಎಂ ಕುಮಾರಸ್ವಾಮಿ ಪುತ್ರ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕುಕ್ಕೆ ಸುಬ್ರಹ್ಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಕುಕ್ಕೆಗೆ ನಿಖಿಲ್ ಕುಮಾರಸ್ವಾಮಿ ಭೇಟಿ
ಸುಬ್ರಹ್ಮಣ್ಯ ಸ್ವಾಮಿ ದರ್ಶನ ಪಡೆದ ನಿಖಿಲ್ ಕುಮಾರಸ್ವಾಮಿ ಬಳಿಕ ಸಂಪುಟ ನರಸಿಂಹ ಸ್ವಾಮಿ ಮಠಕ್ಕೆ ಭೇಟಿ ನೀಡಿದರು.
ಪೂಜೆ ನಂತರ ನಿಖಿಲ್ ಶ್ರೀ ವಿದ್ಯಾಪ್ರಸನ್ನ ಶ್ರೀಗಳ ಆಶೀರ್ವಾದ ಪಡೆದರು.