ಕರ್ನಾಟಕ

karnataka

ETV Bharat / state

ಕೊರೊನಾ ಭೀತಿ: ಬೆಳ್ತಂಗಡಿ ಮಿನಿ ವಿಧಾನಸೌಧಕ್ಕೆ ಸಾರ್ವಜನಿಕರ ಪ್ರವೇಶ ನಿಷೇಧ - Managluru

ಕೊರೊನಾ ಭೀತಿಯಿಂದ ಮಂಗಳೂರಿನ ಬೆಳ್ತಂಗಡಿ ತಾಲೂಕಿನ ಮಿನಿ ವಿಧಾನಸೌಧದಲ್ಲಿ ಸಾರ್ವಜನಿಕ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ.

Belthangady
ಬೆಳ್ತಂಗಡಿ ಮಿನಿವಿಧಾನ ಸೌಧಕ್ಕೆ ಸಾರ್ವಜನಿಕರ ಪ್ರವೇಶ ನಿಷೇಧ

By

Published : Mar 20, 2020, 4:04 PM IST

ಮಂಗಳೂರು: ಪ್ರಪಂಚದಲ್ಲೆಡೆ ಭಯ ಹುಟ್ಟಿಸುತ್ತಿರುವ ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಬೆಳ್ತಂಗಡಿ ಮಿನಿ ವಿಧಾನಸೌಧಕ್ಕೆ ಮುಂಜಾಗ್ರತೆ ದೃಷ್ಟಿಯಿಂದ ಮಾರ್ಚ್ 20ರಿಂದ 31ರವರೆಗೆ ಸಾರ್ವಜನಿಕರಿಗೆ ಪ್ರವೇಶವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಬೆಳ್ತಂಗಡಿ ಮಿನಿ ವಿಧಾನಸೌಧಕ್ಕೆ ಸಾರ್ವಜನಿಕರ ಪ್ರವೇಶ ನಿಷೇಧ

ಸಾರ್ವಜನಿಕರು ದಯವಿಟ್ಟು ಸಹಕರಿಸಬೇಕು. ಏನಾದರೂ ಅವಹಾಲುಗಳನ್ನು ಹಿಡಿದುಕೊಂಡು ಬಂದಲ್ಲಿ ಮಿನಿ ವಿಧಾನಸೌಧದ ಮುಂಭಾಗವಿರುವ ಕೌಂಟರ್​ನಲ್ಲಿ ನೀಡಬಹುದು. ಅದೇ ರೀತಿ ಈ ದಿನಗಳಲ್ಲಿ ಯಾವುದೇ ವಿಷಯದಲ್ಲೂ ಸಿಬ್ಬಂದಿಯನ್ನು ಭೇಟಿ ಮಾಡಲು ಅವಕಾಶ ಇರುವುದಿಲ್ಲ ಎಂದು ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ABOUT THE AUTHOR

...view details