ಸುಳ್ಯ:ತಾಲೂಕಿನ ಹಲವೆಡೆ ಗುಡುಗಿನ ಶಬ್ದದೊಂದಿಗೆ ಜನರಿಗೆ ಭೂಕಂಪನದ ಅನುಭವವಾಗಿದೆ. ಸಂಪಾಜೆ, ಚೆಂಬು ಪ್ರದೇಶದಲ್ಲಿ ಬೆಳಗ್ಗೆ 6.15 ರಿಂದ 6.20 ರ ಸಮಯದಲ್ಲಿ ಘಟನೆ ಸಂಭವಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
ಸುಳ್ಯ ತಾಲೂಕಿನಲ್ಲಿ ಗುಡುಗಿನ ಶಬ್ದದೊಂದಿಗೆ ಭೂಕಂಪನ ಅನುಭವ - earthquake in Sampaje
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಹಲವೆಡೆ ಇಂದು ಭೂಮಿ ಕಂಪಿಸಿದೆ.
![ಸುಳ್ಯ ತಾಲೂಕಿನಲ್ಲಿ ಗುಡುಗಿನ ಶಬ್ದದೊಂದಿಗೆ ಭೂಕಂಪನ ಅನುಭವ earthquake-in-sullia](https://etvbharatimages.akamaized.net/etvbharat/prod-images/768-512-15784526-thumbnail-3x2-quake.jpg)
ಸುಳ್ಯ ತಾಲೂಕಿನಲ್ಲಿ ಗುಡುಗಿನ ಶಬ್ದದೊಂದಿಗೆ ಭೂಕಂಪದ ಅನುಭವ