ಬೆಳ್ತಂಗಡಿ: ಉತ್ತಮ ತರಬೇತಿಯಿಂದ ವ್ಯಕ್ತಿತ್ವ ವಿಕಸನದೊಂದಿಗೆ ಕಾರ್ಯದಕ್ಷತೆ, ಸಾಮಾಜಿಕ ಬದ್ಧತೆ ಹಾಗೂ ಸೇವಾ ಕಳಕಳಿ ಹೆಚ್ಚಾಗುತ್ತದೆ ಎಂದು ಶಾಸಕ ಹರೀಶ್ ಪೂಂಜ ಹೇಳಿದರು.
ಉತ್ತಮ ತರಬೇತಿಯಿಂದ ವ್ಯಕ್ತಿತ್ವ ವಿಕಸನ: ಶಾಸಕ ಹರೀಶ್ ಪೂಂಜ - ಶಾಸಕ ಹರೀಶ್ ಪೂಂಜ ಹೇಳಿಕೆ
ಉತ್ತಮ ತರಬೇತಿಯಿಂದ ವ್ಯಕ್ತಿತ್ವ ವಿಕಸನದೊಂದಿಗೆ ಕಾರ್ಯದಕ್ಷತೆ, ಸಾಮಾಜಿಕ ಬದ್ಧತೆ ಹಾಗೂ ಸೇವಾ ಕಳಕಳಿ ಹೆಚ್ಚಾಗುತ್ತದೆ ಎಂದು ಶಾಸಕ ಹರೀಶ್ ಪೂಂಜ ಹೇಳಿದರು.
ಉತ್ತಮ ತರಬೇತಿಯಿಂದ ವ್ಯಕ್ತಿತ್ವ ವಿಕಸನ: ಶಾಸಕ ಹರೀಶ್ ಪೂಂಜ
ಉಜಿರೆಯಲ್ಲಿರುವ ರುಡ್‍ಸೆಟ್ ಸಂಸ್ಥೆಯಲ್ಲಿ ಗೃಹ ಉಪಯೋಗಿ ವಿದ್ಯುತ್ ಉಪಕರಣಗಳ ದುರಸ್ತಿ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. ಒಂದು ತಿಂಗಳ ಕಾಲ ನಡೆದ ಉಚಿತ ತರಬೇತಿಯಲ್ಲಿ 29 ಶಿಬಿರಾರ್ಥಿಗಳು ಭಾಗವಹಿಸಿದರು.