ಕರ್ನಾಟಕ

karnataka

ETV Bharat / state

ಜೂಜಾಟದ ಅಡ್ಡೆಗೆ‌ ಪೊಲೀಸ್ ದಾಳಿ - ಐವರು ವಶಕ್ಕೆ - undefined

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನಾವೂರು ಎಂಬಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಿಂಭಾಗದಲ್ಲಿ ಜೂಜಾಟವಾಡುತ್ತಿದ್ದ ಐವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಜೂಜಾಟ ಅಡ್ಡೆಗೆ‌ ಪೊಲೀಸ್ ದಾಳಿ- ಐವರು ವಶಕ್ಕೆ

By

Published : Jul 10, 2019, 8:55 AM IST

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನಾವೂರು ಎಂಬಲ್ಲಿ ನಡೆಯುತ್ತಿದ್ದ ಜೂಜಾಟದ ಅಡ್ಡೆಗೆ ದಾಳಿ ನಡೆಸಿದ ಪೊಲೀಸರು ಐವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ನಾವೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಿಂಭಾಗದಲ್ಲಿ ಜೂಜಾಟವಾಡುತ್ತಿದ್ದ ವಸಂತ, ಶೀನ , ಯಶೋಧರಾ , ಶೇಖರ್​ ಪೂಜಾರಿ, ಕೇಶವ ಪೂಜಾರಿ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು 5120 ರೂ ಹಣ, ಇಸ್ಪೀಟ್ ಎಲೆಗಳನ್ನು ವಶಕ್ಕೆ ಪಡೆದಿದ್ದಾರೆ.

ಈ ಕುರಿತು ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For All Latest Updates

TAGGED:

ABOUT THE AUTHOR

...view details