ಮಂಗಳೂರು: ಮೈತ್ರಿ ಸರ್ಕಾರ ಇಂದು ವಿಶ್ವಾಸಮತ ಯಾಚಿಸಲಿರುವ ಹಿನ್ನೆಲೆಯಲ್ಲಿ ಮೈತ್ರಿ ಸರ್ಕಾರ ವಿಶ್ವಾಸ ಮತದಲ್ಲಿ ಗೆಲುವು ಸಾಧಿಸಲಿ ಎಂದು ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ ಐವನ್ ಡಿಸೋಜ ಅಭಿಮಾನಿಗಳು ಮಂಗಳೂರಿನ ಕದ್ರಿ ಮಂಜುನಾಥೇಶ್ವರ ಸನ್ನಿಧಿಯಲ್ಲಿ ಪೂಜೆ ನಡೆಸಿದರು.
ಮೈತ್ರಿ ಸರ್ಕಾರ ವಿಶ್ಚಾಸಮತ ಯಶಸ್ಸಿಗೆ ಐವನ್ ಅಭಿಮಾನಿಗಳ ಪೂಜೆ - mla
ಇಂದು ಮೈತ್ರಿ ಸರ್ಕಾರ ವಿಶ್ವಾಸಮತ ಯಾಚಿಸಲಿರುವ ಹಿನ್ನೆಲೆಯಲ್ಲಿ ಸರ್ಕಾರ ವಿಶ್ವಾಸ ಮತದಲ್ಲಿ ಗೆಲುವು ಸಾಧಿಸಲಿ ಎಂದು ಮಂಗಳೂರಿನ ಕದ್ರಿ ಮಂಜುನಾಥೇಶ್ವರ ಸನ್ನಿಧಿಯಲ್ಲಿ ಪೂಜೆ ನಡೆಸಲಾಯಿತು.
pooje
ಮೈತ್ರಿ ಸರ್ಕಾರದ ವಿಶ್ವಾಸನತದ ವೇಳೆ ಕಾಂಗ್ರೆಸ್ ಜೆಡಿಎಸ್ನ ಎಲ್ಲಾ ಶಾಸಕರು ಮೈತ್ರಿಕೂಟ ಗೆಲ್ಲುವಂತೆ ಮತದಾನ ಮಾಡಲಿ ಎಂದು ಪ್ರಾರ್ಥಿಸಲಾಯಿತು.
ಇದೇ ವೇಳೆ ಮಂಗಳೂರಿನಲ್ಲಿ ವ್ಯಾಪಕವಾಗಿರುವ ಡೆಂಗ್ಯು ನಿಯಂತ್ರಣ ಆಗಲಿ ಎಂದು ಪ್ರಾರ್ಥಿಸಲಾಯಿತು.