ಮಂಗಳೂರು : ಕಾರು ಡಿಕ್ಕಿ ಹೊಡೆದು ರಸ್ತೆಯಲ್ಲಿ ಹೋಗುತ್ತಿದ್ದ ಪಾದಚಾರಿಯೋರ್ವರು ಸಾವನ್ನಪ್ಪಿರುವ ಘಟನೆ ದ.ಕ. ಜಿಲ್ಲೆಯ ಬಿ.ಸಿ.ರೋಡ್ನಲ್ಲಿ ನಡೆದಿದ್ದು, ಅಪಘಾತದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ರಸ್ತೆ ಅಪಘಾತ : ಹಿರಿಯ ಧಾರ್ಮಿಕ ವಿದ್ವಾಂಸ ಸ್ಥಳದಲ್ಲೇ ಸಾವು - ರಸ್ತೆ ಅಪಘಾತ
ದ.ಕ. ಜಿಲ್ಲೆಯ ಬಿ.ಸಿ.ರೋಡ್ನಲ್ಲಿ ರಸ್ತೆ ಅಪಘಾತದಲ್ಲಿ ದ.ಕ. ಜಿಲ್ಲೆಯ ಹಿರಿಯ ಧಾರ್ಮಿಕ ವಿದ್ವಾಂಸ, ವಾಗ್ಮಿ, ಸುರಿಬೈಲಿನ ಅಡ್ಡೂರು ನಿವಾಸಿ ಉಸ್ತಾದ್ ಯೂಸುಫ್ ಹಾಜಿ ಮೃತ ಮಟ್ಟಿದ್ದಾರೆ.
![ರಸ್ತೆ ಅಪಘಾತ : ಹಿರಿಯ ಧಾರ್ಮಿಕ ವಿದ್ವಾಂಸ ಸ್ಥಳದಲ್ಲೇ ಸಾವು](https://etvbharatimages.akamaized.net/etvbharat/prod-images/768-512-4018267-thumbnail-3x2-mng.jpg)
Raod accident,ರಸ್ತೆ ಅಪಘಾತ
ರಸ್ತೆ ಅಪಘಾತ ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಹಿರಿಯ ಧಾರ್ಮಿಕ ವಿದ್ವಾಂಸ, ವಾಗ್ಮಿ, ಸುರಿಬೈಲಿನ ಅಡ್ಡೂರು ನಿವಾಸಿ ಉಸ್ತಾದ್ ಯೂಸುಫ್ ಹಾಜಿ ಮೃತ ವ್ಯಕ್ತಿ. ಇವರು ಬಿ.ಸಿ.ರೋಡ್ ದಾಟುತ್ತಿದ್ದ ವೇಳೆ ಕೈ ಕಂಬದ ಕಡೆಯಿಂದ ಬಂದ ಕಾರು ಏಕಾಏಕಿ ಡಿಕ್ಕಿ ಹೊಡೆದಿದೆ. ಪರಿಣಾಮ ಯೂಸುಫ್ ಹಾಜಿ ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಅವರನ್ನು ತುಂಬೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ.
ಈ ಸಂಬಂಧ ಮೆಲ್ಕಾರ್ ಟ್ರಾಫಿಕ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ಮುಂದುವರಿದೆ.