ಕರ್ನಾಟಕ

karnataka

ETV Bharat / state

ಮನೆ ಕೆಲಸದವಳ ಮೇಲೆ ಎರಗಿದ ಭೂಪ: ದೂರು ದಾಖಲು - ಬಂಟ್ವಾಳ ತಾಲೂಕಿನ ಬಿಸಿರೋಡಿನ ಕೈಕಂಬ

ಮನೆ ಕೆಲಸದಾಕೆ ಮೇಲೆ ಹಲ್ಲೆ ನಡೆಸಿ, ಅತ್ಯಾಚಾರ ಮಾಡಿರುವ ಘಟನೆ ಬಂಟ್ವಾಳ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜರುಗಿದೆ.

Rape on girl in Bantwal of Dakshina kannad
ಬಂಟ್ವಾಳದಲ್ಲಿ ಅತ್ಯಾಚಾರ

By

Published : Mar 15, 2020, 11:02 PM IST

ಬಂಟ್ವಾಳ (ದಕ್ಷಿಣ ಕನ್ನಡ) : ಮನೆ ಕೆಲಸದಾಕೆ ಮೇಲೆ ಹಲ್ಲೆ ನಡೆಸಿ, ಅತ್ಯಾಚಾರ ಮಾಡಿರುವ ಘಟನೆ ಬಂಟ್ವಾಳ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜರುಗಿದೆ.

ಬಂಟ್ವಾಳ ತಾಲೂಕಿನ ಬಿ ಸಿ ರೋಡಿನ ಕೈಕಂಬ ಸಮೀಪದ ನಿವಾಸಿ ಹಮೀದ್ ಎಂಬಾತ ಅತ್ಯಾಚಾರ ಮಾಡಿದ್ದಾನೆ ಎಂದು ಯುವತಿ ದೂರಿನಲ್ಲಿ ತಿಳಿಸಿದ್ದಾಳೆ.

ಆರೋಪಿ ಪರಾರಿಯಾಗಿದ್ದು, ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ. ಇನ್ನು ಯುವತಿ ಆಸ್ಪತ್ರೆಗೆ ದಾಖಲಾಗಿದ್ದಾಳೆ. ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ABOUT THE AUTHOR

...view details