ಕರ್ನಾಟಕ

karnataka

ETV Bharat / state

ಎಸಿ ದುರಸ್ತಿ ವೇಳೆ ವಿದ್ಯುತ್ ಶಾಕ್... ಉಜಿರೆಯಲ್ಲಿ​ ಮೆಕ್ಯಾನಿಕ್​ ಸಾವು - Ujire mechanic death

ಮನೆಯೊಂದರಲ್ಲಿ ಎಸಿ ದುರಸ್ತಿ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್​ ಶಾಕ್​ ಹೊಡೆದು ಮೆಕ್ಯಾನಿಕ್​ ಸಾವನ್ನಪ್ಪಿರುವ ಘಟನೆ ಕಕ್ಕಿಂಜೆಯಲ್ಲಿ ನಡೆದಿದೆ.

Young man death
Young man death

By

Published : Jun 2, 2020, 12:42 PM IST

ಬೆಳ್ತಂಗಡಿ:ಏರ್​ ಕಂಡೀಷನ್​ ದುರಸ್ತಿ ಮಾಡುತ್ತಿದ್ದ ಸಂದರ್ಭದಲ್ಲಿ ವಿದ್ಯುತ್​ ಶಾಕ್​ ಹೊಡೆದು ಮೆಕ್ಯಾನಿಕ್​ ಸಾವನ್ನಪ್ಪಿರುವ ಘಟನೆ ಉಜಿರೆಯ ಕಕ್ಕಿಂಜೆಯಲ್ಲಿ ನಡೆದಿದೆ.

ಉಜಿರೆಯಲ್ಲಿ ಎ.ಸಿ. ಮೆಕ್ಯಾನಿಕ್ ಅಂಗಡಿ ನಡೆಸುತ್ತಿದ್ದ ಅತ್ತಾಜೆ ನಿವಾಸಿ ಮಹಮ್ಮದ್ ಸಿರಾಜುದ್ದೀನ್ ಸೋಮವಾರ ಸಂಜೆ ಕಕ್ಕಿಂಜೆಯ ಮನೆಯೊಂದರಲ್ಲಿ ಎಸಿ ದುರಸ್ತಿ ಕೆಲಸ ಮಾಡುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.

ತಕ್ಷಣವೇ ಚಿಕಿತ್ಸೆಗಾಗಿ ಉಜಿರೆಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯುವ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ.

ABOUT THE AUTHOR

...view details