ಕಡಬ: ಕಡಬ ಪೊಲೀಸ್ ಠಾಣೆಯಲ್ಲಿ ಜನವರಿ 26ನೇ ಭಾನುವಾರ 71 ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.
ಕಡಬ ಪೊಲೀಸ್ ಠಾಣೆಯಲ್ಲಿ ಗಣರಾಜ್ಯೋತ್ಸವ ಸಂಭ್ರಮ - Republic day celeberation in kadaba police station
ಕಡಬ ಪೊಲೀಸ್ ಠಾಣೆಯಲ್ಲಿ 71ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.
ಗಣರಾಜ್ಯೋತ್ಸವ ಆಚರಣೆ
ಕಾರ್ಯಕ್ರಮದಲ್ಲಿ ಠಾಣಾ ಉಪನಿರೀಕ್ಷಕ ರುಕ್ಮ ನಾಯ್ಕ್ ಅವರು ಧ್ವಜರೋಹಣ ನೆರವೇರಿಸಿ ಬಳಿಕ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಈ ವೇಳೆ ಠಾಣಾ ಎಸ್ಐ ಚಂದ್ರಶೇಖರ್, ಸುರೇಶ್, ಮೋನಪ್ಪ ಗೌಡ ,ಪೊಲೀಸ್ ಸಿಬ್ಬಂದಿಗಳಾದ ನೇತ್ರ ಕುಮಾರ್ ಹಾಗೂ ಗೃಹರಕ್ಷಕ ದಳದ ಸಿಬ್ಬಂದಿ ಹಾಜರಿದ್ದರು.