ಬೆಳ್ತಂಗಡಿ:ಲಾರಿ ಮತ್ತು ದ್ವಿಚಕ್ರ ವಾಹನ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತಾಲೂಕಿನ ಬದ್ಯಾರ್ ಎಂಬಲ್ಲಿ ನಡೆದಿದೆ.
ಬೆಳ್ತಂಗಡಿಯಲ್ಲಿ ಲಾರಿ ಮತ್ತು ದ್ವಿಚಕ್ರ ವಾಹನ ನಡುವೆ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು - Beltangadi crime latest news
ಬೆಳ್ತಂಗಡಿ ತಾಲೂಕಿನ ಬದ್ಯಾರ್ದಲ್ಲಿ ಲಾರಿ ಹಾಗೂ ದ್ವಿಚಕ್ರ ವಾಹನದ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ನಡೆದಿದೆ.
Accident
ಮೃತಪಟ್ಟವರನ್ನು ಗರ್ಡಾಡಿ ಸಮೀಪದ ಗಿರೀಶ್ ಮೂಲ್ಯ (22) ಎಂದು ಗುರುತಿಸಲಾಗಿದೆ. ಈ ಕುರಿತು ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Last Updated : Sep 13, 2020, 5:02 PM IST