ಸುಳ್ಯ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆಪಾದನೆ ಮೇಲೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ... ಸುಳ್ಯದಲ್ಲಿ ಇಬ್ಬರು ಪೊಲೀಸ್ ವಶಕ್ಕೆ - Sexual harassment latest news
16 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪದ ಮೇಲೆ ಭರತ್ ಚೆಡಾವು ಹಾಗೂ ರಾಕೇಶ್ ಕಲ್ಲುಗುಂಡಿ ಎಂಬವರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸುಳ್ಯದಲ್ಲಿ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ...ಇಬ್ಬರು ಪೊಲೀಸ್ ವಶಕ್ಕೆ
ತಾಲೂಕಿನ ಕಲ್ಲುಗುಂಡಿ ಎಂಬಲ್ಲಿನ ನಿವಾಸಿಯಾಗಿರುವ 16 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಹಿನ್ನೆಲೆಯಲ್ಲಿ ಇಬ್ಬರು ಆರೋಪಿಗಳನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸುಳ್ಯ ತಾಲೂಕಿನ ಕಲ್ಲುಗುಂಡಿಯ ನಿವಾಸಿಗಳಾದ ಭರತ್ ಚೆಡಾವು ಹಾಗೂ ರಾಕೇಶ್ ಕಲ್ಲುಗುಂಡಿ ಪ್ರಕರಣದ ಆರೋಪಿಗಳು.