ಕರ್ನಾಟಕ

karnataka

ETV Bharat / state

ಕೇಂದ್ರದಿಂದ ಪ್ರತೀ ಕಾರ್ಮಿಕನಿಗೂ 10ಸಾವಿರ ರೂ. ನೀಡಬೇಕು : ರಾಕೇಶ್ ಮಲ್ಲಿ - ಕಾರ್ಮಿಕರ ವಿರೋಧಿ ನೀತಿ

ಕೇಂದ್ರ ಸರ್ಕಾರ ಕಾರ್ಮಿಕರ ವಿರೋಧಿ ನೀತಿಗಳನ್ನು ಅನುಸರಿಸಿ ಬಡವರಿಗೆ ಅನ್ಯಾಯ ಮಾಡುತ್ತಿದೆ. ಇದು ಸರಿಯಲ್ಲ, ಕೂಡಲೇ ಕಾರ್ಮಿಕರ ನೆರವಿಗೆ ಧಾವಿಸಬೇಕು ಎಂದು ಇಂಟಕ್ ಕಾರ್ಯಾಧ್ಯಕ್ಷ ರಾಕೇಶ್ ಮಲ್ಲಿ ಒತ್ತಾಯಿಸಿದ್ದಾರೆ.

ರಾಕೇಶ್ ಮಲ್ಲಿ
ರಾಕೇಶ್ ಮಲ್ಲಿ

By

Published : May 29, 2020, 7:38 PM IST

ಬಂಟ್ವಾಳ:ಕೇಂದ್ರ ಸರ್ಕಾರ ಬಡ ಕಾರ್ಮಿಕರಿಗೆ ಅನ್ಯಾಯ ಮಾಡದೇ ಕನಿಷ್ಠ 10 ಸಾವಿರ ರೂ. ಅವರ ಅಕೌಂಟ್​ಗೆ ಹಾಕಬೇಕು ಎಂದು ಇಂಟಕ್ ಕಾರ್ಯಾಧ್ಯಕ್ಷ ರಾಕೇಶ್ ಮಲ್ಲಿ ಒತ್ತಾಯಿಸಿದ್ದಾರೆ.

ಕೇಂದ್ರ ಸರ್ಕಾರ ಕಾರ್ಮಿಕರ ವಿರೋಧಿ ನೀತಿಗಳನ್ನು ಅನುಸರಿಸಿ ಬಡವರಿಗೆ ಅನ್ಯಾಯ ಮಾಡುತ್ತಿದೆ. ಇದು ಸರಿಯಲ್ಲ, ಕೂಡಲೇ ಕಾರ್ಮಿಕರ ನೆರವಿಗೆ ಧಾವಿಸಬೇಕು ಎಂದರು.

ಇಂಟಕ್ ಕಾರ್ಯಾಧ್ಯಕ್ಷ ರಾಕೇಶ್ ಮಲ್ಲಿ

ಈ ಕುರಿತು ಕಾಂಗ್ರೆಸ್ ಪಕ್ಷದ ನಾಯಕರು ಸರ್ಕಾರವನ್ನು ಒತ್ತಾಯಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಇನ್ನಾದರೂ ಬಡ ಕಾರ್ಮಿಕರ ಅಕೌಂಟ್​ಗೆ ಕನಿಷ್ಠ 10 ಸಾವಿರ ರೂ. ಹಾಕಬೇಕು ಹಾಗೂ ಅವರಿಗೆ ಉದ್ಯೋಗವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಿದ್ದಾರೆ.

ABOUT THE AUTHOR

...view details