ಕರ್ನಾಟಕ

karnataka

ETV Bharat / state

ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಲು ಮಂಗಳೂರಿಗೆ ಬಂದಿಳಿದ ಸೋನು ಸೂದ್ - ಬಾಲಿವುಡ್ ನಟ ಸೋನು ಸೂದ್ ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಮಂಗಳೂರಿಗೆ

ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಲು ಮುಂಬಯಿಯಿಂದ ವಿಮಾನದ ಮೂಲಕ ಮಂಗಳೂರಿಗೆ ಸೋನುಸೂದ್​ ಬಂದಿದ್ದಾರೆ.

ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಲು ಮಂಗಳೂರಿಗೆ ಬಂದಿಳಿಸಿ ಸೋನುಸೂದ್
ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಲು ಮಂಗಳೂರಿಗೆ ಬಂದಿಳಿಸಿ ಸೋನುಸೂದ್

By

Published : Jul 6, 2022, 7:13 PM IST

Updated : Jul 6, 2022, 7:40 PM IST

ಮಂಗಳೂರು: ಕೋವಿಡ್ ಸಂದರ್ಭದಲ್ಲಿ ಸಾಮಾಜಿಕ ಕಾರ್ಯದ ಮೂಲಕ ಮನೆ ಮಾತಾಗಿದ್ದ ಬಾಲಿವುಡ್ ನಟ ಸೋನು ಸೂದ್ ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಇಂದು ಮಂಗಳೂರಿಗೆ ಆಗಮಿಸಿದ್ದಾರೆ.

ಮುಂಬಯಿನಿಂದ ವಿಮಾನದ ಮೂಲಕ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಸೋನು ಸೂದ್ ಅವರನ್ನು ಸಾಮಾಜಿಕ ಕಾರ್ಯಕರ್ತೆ ಹೀಲ್ಡಾ ರಾಯಪ್ಪನ್ ಸ್ವಾಗತಿಸಿದರು.

ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಲು ಮಂಗಳೂರಿಗೆ ಬಂದಿಳಿದ ಸೋನು ಸೂದ್

ಸೋನು ಸೂದ್ ನಟನಾಗಿ ಮಾತ್ರವಲ್ಲದೇ ನೈಜ ನಾಯಕನಾಗಿ ಸಂಕಷ್ಟದಲ್ಲಿರುವವರಿಗೆ ನೆರವಿನ ಹಸ್ತ ಚಾಚುವ ಮೂಲಕ ದೇಶಾದ್ಯಂತ ಮನ್ನಣೆಗೆ ಪಾತ್ರರಾಗಿದ್ದಾರೆ . ಅವರು ಇಂದು ನಗರದಲ್ಲಿ ನಡೆಯುವ ಸಾಮಾಜಿಕ ಚಟುವಟಿಕಾ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಲಿದ್ದಾರೆ.

ಇದನ್ನೂ ಓದಿ:Video- ಮಾಜಿ ಸಚಿವೆ ಮೋಟಮ್ಮ ಸಹೋದರನ ಕಾರ್​ ಮೇಲೆ ಬಿತ್ತು ಮರದ ಕೊಂಬೆ

Last Updated : Jul 6, 2022, 7:40 PM IST

ABOUT THE AUTHOR

...view details