ಸುಬ್ರಹ್ಮಣ್ಯ: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಅನೂಷ್ಗೆ ಕುಕ್ಕೆ ಸುಬ್ರಹ್ಮಣ್ಯ ಪೊಲೀಸ್ ಠಾಣಾ ವತಿಯಿಂದ ಸನ್ಮಾನ ಮಾಡಲಾಯಿತು.
ಎಸ್ಎಸ್ಎಲ್ಸಿಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗೆ ಸನ್ಮಾನ - ಕುಕ್ಕೆ ಸುಬ್ರಹ್ಮಣ್ಯ ಪೊಲೀಸ್ ಠಾಣೆ
ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಅನೂಷ್ಗೆ ಸುಬ್ರಹ್ಮಣ್ಯ ಪೊಲೀಸ್ ಠಾಣಾ ವತಿಯಿಂದ ಸನ್ಮಾನ ಮಾಡಲಾಯಿತು.
Sslc toper
ಸುಬ್ರಹ್ಮಣ್ಯ ಪೊಲೀಸ್ ಠಾಣೆಯ ಠಾಣಾಧಿಕಾರಿ ಒಮಾನಾ ಹಾಗೂ ಪೊಲೀಸ್ ಸಿಬ್ಬಂದಿ ಅನುಷ್ಗೆ ಶಾಲು ಹೊದಿಸಿ ಹಣ್ಣು ಹಂಪಲು ನೀಡಿ ಸನ್ಮಾನಿಸಿದರು.
ನಂತರ ಮಾತನಾಡಿದ ಠಾಣಾಧಿಕಾರಿ ಒಮಾನಾ, ಅನೂಷ್ ಮುಂದಿನ ವಿದ್ಯಾಭ್ಯಾಸ ಚೆನ್ನಾಗಿರಲಿ ಎಂದು ಶುಭ ಹಾರೈಸಿದರು.