ಮಂಗಳೂರು:ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿದ್ದು ಆತಂಕ ಮೂಡಿಸಿದೆ.
ಮಂಗಳೂರು ವಿಮಾನ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್ ಪತ್ತೆ - Mangalore airport latest news
ಬಜಪೆ ಬಳಿಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಹೊರಭಾಗದ ಪ್ರಯಾಣಿಕರ ವಿಶ್ರಾಂತಿ ಜಾಗದಲ್ಲಿ ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿದೆ.
ಮಂಗಳೂರು ವಿಮಾನ ನಿಲ್ದಾಣ
ಬಜಪೆ ಬಳಿಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಹೊರಭಾಗದ ಪ್ರಯಾಣಿಕರ ವಿಶ್ರಾಂತಿ ಜಾಗದಲ್ಲಿ ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿದೆ.
ಬ್ಯಾಗ್ ಪತ್ತೆ ಹಿನ್ನೆಲೆಯಲ್ಲಿ ಏರ್ ಪೋರ್ಟ್ ನಲ್ಲಿ ಬಾಂಬ್ ನಿಗ್ರಹದಳ ದಿಂದ ತೀವ್ರ ತಪಾಸಣೆ ನಡೆಸಲಾಗುತ್ತಿದೆ. ಬಜಪೆ ಪೊಲೀಸರು ಮತ್ತು ಏರ್ ಪೊರ್ಟ್ ಭದ್ರತಾ ಸಿಬ್ಬಂದಿಯೂ ತಪಾಸಣೆ ನಡೆಸುತ್ತಿದ್ದಾರೆ.