ಮಂಗಳೂರು:ಬೈಕ್ಗೆ ಟ್ಯಾಂಕರ್ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರಿನ ನಂತೂರು ಸರ್ಕಲ್ ಬಳಿ ನಡೆದಿದೆ.
ಬೈಕ್ಗೆ ಟ್ಯಾಂಕರ್ ಡಿಕ್ಕಿ: ಕಾಲೇಜು ವಿದ್ಯಾರ್ಥಿ ಸಾವು - ಮಂಗಳೂರಿನ ನಂತೂರು ಸರ್ಕಲ್
ಬೈಕ್ಗೆ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಂಗಳೂರಿನ ನಂತೂರು ಸರ್ಕಲ್ ಬಳಿ ನಡೆದಿದೆ.
ಬೈಕ್ಗೆ ಟ್ಯಾಂಕರ್ ಡಿಕ್ಕಿ
ಮೃತ ಬೈಕ್ ಸವಾರನನ್ನು ಮಣ್ಣಗುಡ್ಡೆ ನಿವಾಸಿ ವಿದ್ಯಾರ್ಥಿ ಕಾರ್ತಿಕ್ ಮಲ್ಯ ಎಂದು ಗುರುತಿಸಲಾಗಿದೆ. ಕಾರ್ತಿಕ್ ಮಲ್ಯ ನಗರದ ಬೆಸೆಂಟ್ ಕಾಲೇಜಿನ ಅಂತಿಮ ಪದವಿ ವಿದ್ಯಾರ್ಥಿಯಾಗಿದ್ದರು.
ಕಾರ್ತಿಕ್ ಸುರತ್ಕಲ್ ಕಡೆಯಿಂದ ನಂತೂರ್ ಸರ್ಕಲ್ ಬಳಿ ಬರುತ್ತಿದ್ದಂತೆ ಈ ಅಪಘಾತ ಸಂಭವಿಸಿದೆ. ಈ ಬಗ್ಗೆ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.