ಮಂಗಳೂರು: ಅನಧಿಕೃತವಾಗಿ ಕಾರ್ಯಾಚರಿಸುತ್ತಿದ್ದ ಕೆಂಪು ಕಲ್ಲು ಕ್ವಾರಿ ಮೇಲೆ ತಹಶೀಲ್ದಾರ್ ನೇತೃತ್ವದ ತಂಡ ದಾಳಿ ನಡೆಸಿದೆ.
ಮೂಡುಬಿದಿರೆ ತಾಲೂಕಿನ ಪಾಲಡ್ಕ ಗ್ರಾಪಂ ವ್ಯಾಪ್ತಿಯ ಕೇಮಾರುವಿನಲ್ಲಿ ಅನಧಿಕೃತವಾಗಿ ಕಲ್ಲು ಕ್ವಾರಿ ನಡೆಸಲಾಗುತ್ತಿದ್ದ ಕುರಿತು ಖಚಿತ ಮಾಹಿತಿಯ ಮೇರೆಗೆ ಮೂಡುಬಿದಿರೆ ತಹಸೀಲ್ದಾರ್ ಅನಿತಾ ಲಕ್ಷ್ಮಿ ದಾಳಿ ನಡೆಸಿದದರು.