ಮಂಗಳೂರು: ಇಂದು 151 ಶಂಕಿತರ ಗಂಟಲು ದ್ರವ ಹಾಗೂ ರಕ್ತದ ಮಾದರಿಗಳನ್ನು ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಒಟ್ಟು 495 ಶಂಕಿತರ ವರದಿ ಬಾಕಿ ಇದೆ.
ಈವರೆಗೆ 1025 ಶಂಕಿತರ ಗಂಟಲು ದ್ರವ ಪರೀಕ್ಷೆಗೆ ಕಳುಹಿಸಲಾಗಿದೆ. ಇದರಲ್ಲಿ 16 ಪಾಸಿಟಿವ್ ಮತ್ತು 1009 ನೆಗೆಟಿವ್ ಬಂದಿದೆ.

ಇಂದು 44 ಮಂದಿಯ ಸ್ಕ್ರೀನಿಂಗ್ ಮಾಡಲಾಗಿದ್ದು, ಒಟ್ಟು 39,290 ಜನರ ಸ್ಕ್ರೀನಿಂಗ್ ಮಾಡಲಾಗಿದೆ. ಹೋಂ ಕ್ವಾರಂಟೈನ್ನಲ್ಲಿ 4 ಶಂಕಿತರು, 10 ಜನರನ್ನು ಇಎಸ್ಐ ಆಸ್ಪತ್ರೆಯಲ್ಲಿ ಹಾಗೂ 49 ಜನರನ್ನು ಎನ್ಐಟಿಕೆ ಕ್ವಾರಂಟೈನ್ನಲ್ಲಿ ಇರಿಸಲಾಗಿದೆ.
6,069 ಜನರು 28 ದಿನದ ಹೋಂ ಕ್ವಾರಂಟೈನ್ ಪೂರೈಸಿದ್ದು, ಕೊರೊನಾ ಪಾಸಿಟಿವ್ ಬಂದಿದ್ದ 12 ಸೋಂಕಿತರು ಗುಣಮುಖರಾಗಿದ್ದಾರೆ. ಒಬ್ಬರು ಸಾವನ್ನಪ್ಪಿದ್ದು, ಮೂವರು ಚಿಕಿತ್ಸೆ ಪಡೆಯುತ್ತಿದ್ದಾರೆ.