ಬೆಳ್ತಂಗಡಿ: ಕರ್ತವ್ಯ ನಿರ್ವಹಿಸುತ್ತಿರುವ ವೇಳೆ ವಿದ್ಯುತ್ ಪ್ರವಹಿಸಿ ಮೆಸ್ಕಾಂ ಸಿಬ್ಬಂದಿ ಸಾವನ್ನಪ್ಪಿದ ಘಟನೆ ಪಿಲಿಗೂಡು ಎಂಬಲ್ಲಿ ನಡೆದಿದೆ.
ವಿದ್ಯುತ್ ಶಾಕ್ನಿಂದ ಕರ್ತವ್ಯ ನಿರತ ಲೈನ್ಮ್ಯಾನ್ ಸಾವು - Beltangadi line man death news
ಕರ್ತವ್ಯ ನಿರ್ವಹಿಸುತ್ತಿರುವ ವೇಳೆ ವಿದ್ಯುತ್ ಪ್ರವಹಿಸಿ ಮೆಸ್ಕಾಂ ಸಿಬ್ಬಂದಿ ಸಾವನ್ನಪ್ಪಿದ ಘಟನೆ ಪಿಲಿಗೂಡಿನಲ್ಲಿ ನಡೆದಿದೆ.
Death
ಬಸವರಾಜು ಕಟ್ಟಪರ (25) ಸ್ಥಳದಲ್ಲೇ ಸಾವನ್ನಪ್ಪಿದ ಮೆಸ್ಕಾಂ ಸಿಬ್ಬಂದಿ. ಇವರು ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ನಿವಾಸಿ ಎಂದು ತಿಳಿದು ಬಂದಿದೆ.
ಇಂದು ಬೆಳಗ್ಗೆ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಹೈ ಟೆನ್ಷನ್ ತಂತಿ ಡಿಸ್ಕ್ ಗ್ರೌಂಡ್ ಆಗಿ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.