ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 307 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 6 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.
ಮಂಗಳೂರು 4, ಮೂಡಬಿದಿರೆ, ಬಂಟ್ವಾಳ ತಾಲೂಕಿನಲ್ಲಿ ಒಬ್ಬರು ಮೃತಪಟ್ಟಿದ್ದು, 256ಕ್ಕೆ ಸಾವನಪ್ಪಿದ್ದವರ ಸಂಖ್ಯೆ ಏರಿಕೆಯಾಗಿದೆ.

ಇಂದು ಮಂಗಳೂರು 197, ಬಂಟ್ವಾಳ 57, ಪುತ್ತೂರು 14, ಸುಳ್ಯ 17, ಬೆಳ್ತಂಗಡಿ 14, ಹೊರಜಿಲ್ಲೆಯವರಿಂದ 8 ಜನ ಸೋಂಕಿತರು ಪತ್ತೆಯಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ 8378 ಮಂದಿಗೆ ಕೊರೊನಾ ದೃಢಪಟ್ಟಿದೆ.
ಇಂದು 242 ಮಂದಿ ಗುಣಮುಖರಾಗಿದ್ದು, ಈವರೆಗೆ 6115 ಮಂದಿ ಗುಣಮುಖರಾಗಿದ್ದಾರೆ. 2007 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.