ಕರ್ನಾಟಕ

karnataka

ETV Bharat / state

ಚಾಲಕನ ನಿಯಂತ್ರಣ ತಪ್ಪಿ ಟೂರಿಸ್ಟ್ ಟೆಂಪೋ ಪಲ್ಟಿ: 20 ಮಂದಿಗೆ ಗಾಯ - ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ಅಡ್ಡಹೊಳೆ

ಟೂರಿಸ್ಟ್ ಟೆಂಪೋವೊಂದು ಪಲ್ಟಿಯಾಗಿ 20 ಮಂದಿ ಗಾಯಗೊಂಡಿರುವ ಘಟನೆ ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ಅಡ್ಡಹೊಳೆ ಎಂಬಲ್ಲಿ ನಡೆದಿದೆ‌.

Tourist Tempo Palty at mangalur
20 people injured

By

Published : Feb 16, 2020, 12:57 PM IST

ನೆಲ್ಯಾಡಿ:ಚಾಲಕನ ನಿಯಂತ್ರಣ ತಪ್ಪಿದ ಟೂರಿಸ್ಟ್ ಟೆಂಪೋವೊಂದು ಪಲ್ಟಿಯಾದ ಪರಿಣಾಮ 20 ಮಂದಿ ಗಾಯಗೊಂಡ ಘಟನೆ ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ಅಡ್ಡಹೊಳೆ ಎಂಬಲ್ಲಿ ನಡೆದಿದೆ‌.

ಪುತ್ತೂರಿನಲ್ಲಿ ನಡೆಯಲಿದ್ದ ಮದುವೆಗೆಂದು ಸಕಲೇಶಪುರದಿಂದ ಹೊರಟಿದ್ದ ಮಿನಿಬಸ್ ಅಡ್ಡಹೊಳೆ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಮಿನಿ ಬಸ್​​​ನಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಹತ್ತಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

ಚಾಲಕನ ನಿಯಂತ್ರಣ ತಪ್ಪಿ ಟೂರಿಸ್ಟ್ ಟೆಂಪೋ ಪಲ್ಟಿ

ಗಾಯಾಳುಗಳಿಗೆ ನೆಲ್ಯಾಡಿಯ ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರು ಹಾಗೂ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ABOUT THE AUTHOR

...view details