ಕಡಬ (ದಕ್ಷಿಣ ಕನ್ನಡ): ಲಾಕ್ಡೌನ್ ಆದೇಶ ಉಲ್ಲಂಘಿಸಿ ವಿನಾಕಾರಣ ತಿರುಗಾಡುತ್ತಿದ್ದ ಸವಾರರ ವಾಹನಗಳನ್ನು ಕಡಬ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಜಿಲ್ಲಾಡಳಿತದ ಆದೇಶ ಉಲ್ಲಂಘಿಸಿ ವಾಹನ ಸಂಚಾರ; ಸವಾರರಿಗೆ ಬಿಸಿ ಮುಟ್ಟಿಸಿದ ಕಡಬ ಪೊಲೀಸ್ - Lockdown violation
ಅನಗತ್ಯವಾಗಿ ಸಂಚರಿಸುತ್ತಿದ್ದ ವಾಹನ ಸವಾರರಿಗೆ ಕಡಬ ಪೊಲೀಸರು ಇಂದೂ ಸಹ ಬಿಸಿ ಮುಟ್ಟಿಸಿದ್ದಾರೆ.
ಜಿಲ್ಲಾಡಳಿತದ ಆದೇಶ ಉಲ್ಲಂಘಿಸಿ ವಾಹನ ಸಂಚಾರ
ಲಾಕ್ಡೌನ್ ವೇಳೆಯಲ್ಲಿ ವಾಹನಗಳು ರಸ್ತೆಗಿಳಿಯಬಾರದು. ಅನಗತ್ಯವಾಗಿ ತಿರುಗಾಡಬಾರದು ಎಂದು ಸೂಚಿಸಲಾಗಿದೆ. ಆದ್ರೂ ಕೂಡಾ ನಿರ್ಲಕ್ಷ ತೋರಿದ ಜನರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗಿದೆ.