ಕರ್ನಾಟಕ

karnataka

ETV Bharat / state

ರಸ್ತೆ ಅಪಘಾತ: ಗ್ರಾ.ಪಂ ಸದಸ್ಯ ಸೇರಿ ಇಬ್ಬರ ಸಾವು - ಬಂಟ್ವಾಳ ಗ್ರಾ.ಪಂ ಸದಸ್ಯ ಸಾವು

ನಿಯಂತ್ರಣ ತಪ್ಪಿ ಬೈಕ್ ಮೇಲಿಂದ ಕೇಳಗೆ ಬಿದ್ದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಂಟ್ವಾಳ ತಾಲೂಕಿನ ವಿಟ್ಲದ ಕನ್ಯಾನ ಗ್ರಾಮದ ಕೆಳಗಿನಪೇಟೆಯಲ್ಲಿ ಘಟನೆ ನಡೆದಿದೆ.

Two died For Bike Accident In bantavala
ರಸ್ತೆ ಅಪಘಾತ : ಗ್ರಾ.ಪಂ ಸದಸ್ಯ ಸೇರಿ ಇಬ್ಬರು ಸಾವು

By

Published : Dec 18, 2019, 8:53 PM IST

ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಬೈಕ್ ರಸ್ತೆಗೆ ಬಿದ್ದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ವಿಟ್ಲದ ಕನ್ಯಾನ ಗ್ರಾಮದ ಕೆಳಗಿನಪೇಟೆಯಲ್ಲಿ ನಡೆದಿದೆ.

ಕನ್ಯಾನ ಗ್ರಾಮದ ನಿವಾಸಿ, ಕನ್ಯಾನ ಗ್ರಾಮ ಪಂಚಾಯಿತಿ ಸದಸ್ಯ ವಾಲ್ಟರ್ ಡಿಸೋಜ (45) ಹಾಗೂ ಪಂಜಾಜೆ ನಿವಾಸಿ ವಿಲ್ಸನ್ ಡಿಸೋಜ (52) ಮೃತಪಟ್ಟವರು.

ಕನ್ಯಾನ ಸರ್ಕಾರಿ ಆಸ್ಪತ್ರೆಯಿಂದ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ನಿಯಂತ್ರಣ ಕಳೆದುಕೊಂಡು ಬೈಕ್ ಮೇಲಿಂದ ಕೇಳಗೆ ಬಿದ್ದಿದ್ದಾರೆ. ಬಿದ್ದ ರಭಸಕ್ಕೆ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details