ಕರ್ನಾಟಕ

karnataka

ETV Bharat / state

ನೇತ್ರಾವತಿ ನದಿಯಲ್ಲಿ ಅಪರಿಚಿತ ಮೃತದೇಹ ಪತ್ತೆ - undefined

ನೇತ್ರಾವತಿ ಸೇತುವೆಯ ಕೆಳಗಡೆ ನದಿಯಲ್ಲಿ ಸುಮಾರು 60 ರಿಂದ 70 ವಯಸ್ಸಿನ ಅಪರಿಚಿತ ಗಂಡಸಿನ ಮೃತದೇಹ ಪತ್ತೆಯಾಗಿದೆ.

ನೇತ್ರಾವತಿ ಸೇತುವೆಯ ಕೆಳಗಡೆ ನದಿಯಲ್ಲಿ ಅಪರಿಚಿತ ಗಂಡಸಿನ ಮೃತದೇಹ ಪತ್ತೆ.

By

Published : Mar 27, 2019, 7:16 PM IST

ಬಂಟ್ವಾಳ: ಇಲ್ಲಿನ ಜೈನ ಪೇಟೆಯಲ್ಲಿನ ನೇತ್ರಾವತಿ ಸೇತುವೆಯ ಕೆಳಗಡೆ ನದಿಯಲ್ಲಿ ಸುಮಾರು 60 ರಿಂದ 70 ವಯಸ್ಸಿನ ಅಪರಿಚಿತ ಗಂಡಸಿನ ಮೃತದೇಹ ಪತ್ತೆಯಾಗಿದೆ.

ಮೃತವ್ಯಕ್ತಿಯು ಆಕಸ್ಮಿಕವಾಗಿ ಕಾಲು ಜಾರಿ ನದಿಗೆ ಬಿದ್ದಿರಬಹುದು ಅಥವಾ ಜೀವನದಲ್ಲಿ ಜಿಗುಪ್ಸೆ ಹೊಂದಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

For All Latest Updates

TAGGED:

ABOUT THE AUTHOR

...view details