ಪೌರ ಕಾರ್ಮಿಕರಿಗೆ ಕೊರೊನಾ ಬಗ್ಗೆ ಜಾಗೃತಿ ಮೂಡಿಸಿದ ಶಾಸಕ ಖಾದರ್ - ಪೌರ ಕಾರ್ಮಿಕರಿಗೆ ಕೊರೊನಾ ಬಗ್ಗೆ ಜಾಗೃತಿ
ಕೊರೊನಾ ಸೋಂಕಿನ ಬಗ್ಗೆ ಯಾರೂ ನಿರ್ಲಕ್ಷ್ಯ ವಹಿಸದೆ ಮಾಸ್ಕ್ ಧರಿಸಿ, ಸಾಬೂನಿನಿಂದ ಆಗಾಗ ಕೈತೊಳೆಯುವಂತೆ ಶಾಸಕ ಯು.ಟಿ.ಖಾದರ್ ತಮ್ಮ ಸ್ವಕ್ಷೇತ್ರ ಉಳ್ಳಾಲ ವ್ಯಾಪ್ತಿಯ ಪೌರ ಕಾರ್ಮಿಕರಿಗೆ ಸೂಚನೆ ನೀಡಿದ್ದಾರೆ.
ಪೌರ ಕಾರ್ಮಿಕರಿಗೆ ಕೊರೊನಾ ಬಗ್ಗೆ ಜಾಗೃತಿ ಮೂಡಿಸಿದ ಶಾಸಕ ಖಾದರ್
ಮಂಗಳೂರು: ಕೊರೊನಾ ಸೋಂಕಿನ ಬಗ್ಗೆ ಶಾಸಕ ಯು.ಟಿ.ಖಾದರ್ ತಮ್ಮ ಸ್ವಕ್ಷೇತ್ರ ಉಳ್ಳಾಲ ವ್ಯಾಪ್ತಿಯ ಪೌರ ಕಾರ್ಮಿಕರಿಗೆ ನಗರಸಭೆ ಕಚೇಯಲ್ಲಿ ಜಾಗೃತಿ ಮೂಡಿಸಿದರು.