ಮಂಗಳೂರು: ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಐದು ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಕಡಬ , ಬೆಳ್ತಂಗಡಿ, ಸುಳ್ಯ, ಬಂಟ್ವಾಳ ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಮಂಗಳೂರು: ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಐದು ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಕಡಬ , ಬೆಳ್ತಂಗಡಿ, ಸುಳ್ಯ, ಬಂಟ್ವಾಳ ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಪುತ್ತೂರು, ಕಡಬ, ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ಪುತ್ತೂರು ಎಸಿ ಕೃಷ್ಣಮೂರ್ತಿ ರಜೆ ಘೋಷಿಸಿದ್ದಾರೆ. ಸುಳ್ಯ ಮತ್ತು ಬಂಟ್ವಾಳ ತಾಲೂಕಿನ ಶಾಲೆಗಳಿಗೆ ಆಯಾ ತಾಲೂಕಿನ ತಹಶೀಲ್ದಾರ್ ರಜೆ ಘೋಷಿಸಿದ್ದಾರೆ.
ಇನ್ನು ಧಾರವಾಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಆಗಸ್ಟ್ 6 ಹಾಗೂ ನಾಳೆ ಆಗಸ್ಟ್ 7 ರಂದು ಎರಡು ದಿನಗಳ ಕಾಲ ಜಿಲ್ಲೆಯ ಎಲ್ಲಾ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ದೀಪಾ ಚೋಳನ್ ಆದೇಶ ಹೊರಡಿಸಿದ್ದಾರೆ.