ಕರ್ನಾಟಕ

karnataka

ETV Bharat / state

ಉಚ್ಚಿಲ ಸಮುದ್ರಕ್ಕೆ ಹಾರಿ ಮಹಿಳೆ ಆತ್ಮಹತ್ಯೆ - ಸಮುದ್ರಕ್ಕೆ ಹಾರಿ ಮಹಿಳೆ ಆತ್ಮಹತ್ಯೆ

ಮಹಿಳೆಯೊಬ್ಬರು ಸಮುದ್ರಕ್ಕೆ ಹಾರಿ ಆತ್ಮಹತ್ಯೆ ಮಾಡಿರುವ ಘಟನೆ ಉಚ್ಚಿಲದಲ್ಲಿ‌ ನಡೆದಿದೆ. ಇಲ್ಲಿನ ಸಂಕೊಳಿಗೆ ನಿವಾಸಿಯಾಗಿರುವ ಉಷಾ (60) ಎಂಬಾಕೆಯ ಮೃತದೇಹ ಉಚ್ಚಿಲ ಸಮುದ್ರ ತೀರದಲ್ಲಿ ಪತ್ತೆಯಾಗಿದೆ.

woman-commits-suicide-by-jumping-into-high-sea-in-mangalore
ಉಚ್ಚಿಲ ಸಮುದ್ರಕ್ಕೆ ಹಾರಿ ಮಹಿಳೆ ಆತ್ಮಹತ್ಯೆ

By

Published : Oct 30, 2020, 4:35 PM IST

ಮಂಗಳೂರು (ದ.ಕ):ಮಹಿಳೆಯೊಬ್ಬರುಸಮುದ್ರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಚ್ಚಿಲದಲ್ಲಿ‌ ನಡೆದಿದೆ. ಇಲ್ಲಿನ ಸಂಕೊಳಿಗೆ ನಿವಾಸಿಯಾಗಿರುವ ಉಷಾ (60) ಎಂಬಾಕೆಯ ಮೃತದೇಹ ಉಚ್ಚಿಲ ಸಮುದ್ರ ತೀರದಲ್ಲಿ ಪತ್ತೆಯಾಗಿದೆ.

ಮಾನಸಿಕವಾಗಿ ನೊಂದಿದ್ದ ಮಹಿಳೆ ಈ ಹಿಂದೆಯೂ ಎರಡು ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದರು ಎನ್ನಲಾಗಿದೆ. ಸ್ಥಳಕ್ಕಾಗಮಿಸಿದ ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ABOUT THE AUTHOR

...view details