ದಕ್ಷಿಣಕನ್ನಡ: ಮಹಿಳೆಯೊಬ್ಬರು ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತಪಟ್ಟಿರುವ ಘಟನೆ ಸುಳ್ಯ ತಾಲೂಕಿನ ಕೊಡಿಯಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಕ್ಕುಮಜಲು ಎಂಬಲ್ಲಿ ನಡೆದಿದೆ.
ಸುಳ್ಯ: ಆಕಸ್ಮಿಕವಾಗಿ ಕೆರೆಗೆ ಬಿದ್ದು ಮಹಿಳೆ ಸಾವು - Bellare Police Station
ಮಹಿಳೆಯೊಬ್ಬರು ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತಪಟ್ಟಿರುವ ಘಟನೆ ಸುಳ್ಯ ತಾಲೂಕಿನ ಕೊಡಿಯಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಕ್ಕುಮಜಲು ಎಂಬಲ್ಲಿ ನಡೆದಿದೆ.
ಸುಳ್ಯ: ಆಕಸ್ಮಿಕವಾಗಿ ಕೆರೆಗೆ ಬಿದ್ದು ಮಹಿಳೆ ಸಾವು
ಕಾಣಿಯೂರಿನ ಕುಮೇರು ಮನೆಯ ಸುಭಾಷಿಣಿ (46) ಮೃತ ಮಹಿಳೆ. ಮೃತ ಮಹಿಳೆಯು ಕೂಲಿ ಕೆಲಸದ ಬಗ್ಗೆ ವಿಚಾರಿಸಲು ಹತ್ತಿರದ ಮನೆಯೊಂದಕ್ಕೆ ಹೋಗಿ ವಾಪಸ್ ಬರುವಾಗ ಕಾಲು ಜಾರಿ ಕೆರೆಗೆ ಬಿದ್ದಿರುವುದಾಗಿ ತಿಳಿದು ಬಂದಿದೆ.
ಈ ಕುರಿತು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.