ಸುಬ್ರಹ್ಮಣ್ಯ:ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯ ಬಸ್ ನಿಲ್ದಾಣದಲ್ಲಿ ಮಲಗಿದ್ದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ.
ಸುಬ್ರಹ್ಮಣ್ಯ ಬಸ್ ನಿಲ್ದಾಣದಲ್ಲಿ ಮಲಗಿದ್ದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ - ದಕ್ಷಿಣಕನ್ನಡ ಲೇಟೆಸ್ಟ್ ನ್ಯೂಸ್
ದಕ್ಷಿಣಕನ್ನಡ ಜಿಲ್ಲೆಯ ಸುಬ್ರಹ್ಮಣ್ಯ ಬಸ್ ನಿಲ್ದಾಣದಲ್ಲಿ ಮಲಗಿದ್ದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆಯಾಗಿದೆ. ಮೃತ ಮಹಿಳೆ ಯಾರು ಮತ್ತು ಎಲ್ಲಿಯವರು ಎಂಬುದು ತಿಳಿದು ಬಂದಿಲ್ಲ.
ಸುಬ್ರಹ್ಮಣ್ಯ ಬಸ್ ನಿಲ್ದಾಣದಲ್ಲಿ ಮಲಗಿದ್ದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ
ಸ್ಥಳಕ್ಕೆ ಕುಕ್ಕೆ ಸುಬ್ರಹ್ಮಣ್ಯ ಗ್ರಾಮಪಂಚಾಯತ್ ಪಿಡಿಓ ಮುತ್ತಪ್ಪ, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ತ್ರಿಮೂರ್ತಿ ಹಾಗೂ ಸುಬ್ರಹ್ಮಣ್ಯ ಪೊಲೀಸ್ ಠಾಣಾ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮಹಿಳೆ ಯಾರು ಮತ್ತು ಎಲ್ಲಿಯವರು ಎಂಬುದು ತಿಳಿದು ಬಂದಿಲ್ಲ.