ಉಳ್ಳಾಲ (ದಕ್ಷಿಣ ಕನ್ನಡ): ಇಲ್ಲಿನ ಕೊಣಾಜೆಯ ಪೂಪಾಡಿಕಲ್ ಬೆಳ್ಳೇರಿಯಲ್ಲಿ 50 ವರ್ಷದ ಮಹಿಳೆಯ ಶವ ಪತ್ತೆಯಾಗಿದೆ. ಮೃತಪಟ್ಟ ಮಹಿಳೆಯನ್ನು ಕುಸುಮ ಎಂದು ಗುರುತಿಸಲಾಗಿದ್ದು, ಈಕೆ ಒಬ್ಬಂಟಿಯಾಗಿ ಮನೆಯಲ್ಲಿ ವಾಸವಿದ್ದರು. ತಡರಾತ್ರಿ ಅತ್ಯಾಚಾರವೆಸಗಿ ಕೊಲೆ ನಡೆಸಿರುವ ಶಂಕೆ ವ್ಯಕ್ತವಾಗಿದೆ.
ಒಂಟಿ ಮಹಿಳೆಯ ಶವ ಪತ್ತೆ...ಅತ್ಯಾಚಾರವೆಸಗಿ ಕೊಲೆ ಮಾಡಿರುವ ಶಂಕೆ - mangalore crime news
ಮಹಿಳೆಯು ಮೂರು ದಿನಗಳ ಹಿಂದೆ ಮೃತಪಟ್ಟಿರುವ ಸಾಧ್ಯತೆ ಇದ್ದು. ಅತ್ಯಾಚಾರವೆಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಒಂಟಿ ಮಹಿಳೆಯ ಶವ ಪತ್ತೆ.
ಮೂರು ದಿನಗಳ ಹಿಂದೆ ಮೃತಪಟ್ಟಿರುವ ಸಾಧ್ಯತೆ ಇದ್ದು. ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ಮುಂದುವರೆದಿದೆ.