ಮಂಗಳೂರು:ನಿನ್ನೆ ಸಂಜೆಯಿಂದ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಇಂದು ಯಲ್ಲೋ ಅಲರ್ಟ್ ಘೋಷಣೆ ಮಾಡಿದೆ.
ಮಂಗಳೂರಿನಲ್ಲಿ ಧಾರಾಕಾರ ಮಳೆ: ಇಂದು ಯಲ್ಲೋ ಅಲರ್ಟ್ ಘೋಷಣೆ - ಭಾರತೀಯ ಹವಾಮಾನ ಇಲಾ
ಭಾರತೀಯ ಹವಾಮಾನ ಇಲಾಖೆ ಇಂದು ಯಲ್ಲೋ ಅಲರ್ಟ್, ನಾಳೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಸೆ. 21-22ರಂದು ರೆಡ್ ಅಲರ್ಟ್ ಘೋಷಣೆ ಮಾಡಿದೆ. ಈ ದಿನಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ.
ಮಂಗಳೂರಿನಲ್ಲಿ ಧಾರಾಕಾರ ಮಳೆ: ಇಂದು ಎಲ್ಲೋ ಅಲರ್ಟ್ ಘೋಷಣೆ
ನಗರದಲ್ಲಿ ನಾಲ್ಕೈದು ದಿನಗಳಿಂದ ಮಳೆ ಕ್ಷೀಣಿಸಿದ್ದರೂ ಕೂಡ ನಿನ್ನೆ ರಾತ್ರಿಯಿಂದ ನಿರಂತರವಾಗಿ ಸಾಧಾರಣ ಮಳೆ ಸುರಿಯುತ್ತಿದೆ. ಹಾಗಾಗಿ ಭಾರತೀಯ ಹವಾಮಾನ ಇಲಾಖೆ ಇಂದು ಯಲ್ಲೋ ಅಲರ್ಟ್, ನಾಳೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಸೆ. 21-22ರಂದು ರೆಡ್ ಅಲರ್ಟ್ ಘೋಷಣೆ ಮಾಡಿದೆ. ಈ ದಿನಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ.