ಕರ್ನಾಟಕ

karnataka

ETV Bharat / state

ಯುವತಿ ಜೊತೆ ನಾಲ್ವರ ರಾಸಲೀಲೆ ಪ್ರಕರಣ: ಸ್ವಯಂ ಪ್ರೇರಿತ ಪ್ರಕರಣ​ ದಾಖಲು - kannadanews

ನಾಲ್ವರು ವಿದ್ಯಾರ್ಥಿಗಳು ಯುವತಿ ಜೊತೆ ರಾಸಲೀಲೆಯಲ್ಲಿ ತೊಡಗಿರುವ ವಿಡಿಯೋ ವೈರಲ್​ ಆಗಿದ್ದು, ದ.ಕ ಜಿಲ್ಲಾ ಪೊಲೀಸ್ ಇಲಾಖೆ ಸುಮೋಟೋ ಪ್ರಕರಣ ದಾಖಲಾಗಿದೆ.

ಯುವತಿ ಜೊತೆ ನಾಲ್ವರು ಯುವಕರ ರಾಸಲೀಲೆ ಪ್ರಕರಣ:ಸುಮೋಟೋ ಕೇಸ್​ ದಾಖಲು

By

Published : Jul 3, 2019, 12:07 PM IST

ಮಂಗಳೂರು: ನಾಲ್ವರು ವಿದ್ಯಾರ್ಥಿಗಳು ಯುವತಿ ಜೊತೆ ರಾಸಲೀಲೆಯಲ್ಲಿ ತೊಡಗಿರುವ ವಿಡಿಯೋ ವಾಟ್ಸಪ್ ಗಳಲ್ಲಿ ವೈರಲ್ ಆಗಿದ್ದು ಈ ಬಗ್ಗೆ ದ.ಕ ಜಿಲ್ಲಾ ಪೊಲೀಸ್ ಇಲಾಖೆ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿದೆ.

ಈ ಕುರಿತು ದಕ್ಷಿಣ ಕನ್ನಡ ಜಿಲ್ಲಾ ಎಸ್. ಪಿ ಲಕ್ಷ್ಮೀಪ್ರಸಾದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ವಿದ್ಯಾರ್ಥಿಗಳು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನವರು ಎಂದು ಹೇಳಲಾಗಿದ್ದು ಕಾರಿನಲ್ಲಿ ಯುವತಿಯೊಂದಿಗೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿ ಅದನ್ನು ವಿಡಿಯೊ ಚಿತ್ರೀಕರಿಸಿದ್ದಾರೆ. ಅದು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಡಿಯೋ ಆಧಾರದಲ್ಲಿ ಸುಮೊಟೊ ಪ್ರಕರಣ ದಾಖಲಿಸಲಾಗಿದೆ.

For All Latest Updates

ABOUT THE AUTHOR

...view details