ಕಡಬ (ದ.ಕನ್ನಡ): ಅನ್ಯ ಕೋಮಿನ ವ್ಯಕ್ತಿಯೋರ್ವಜ್ಯೂಸ್ ಸೆಂಟರ್ಗೆ ಬಂದಿದ್ದ ಅಪ್ರಾಪ್ತ ಬಾಲಕಿಯ ಫೋಟೊ ತೆಗೆದಿರುವ ಘಟನೆ ನಗರದಲ್ಲಿ ನಡೆದಿದೆ.
ಅನ್ಯಕೋಮಿನ ವ್ಯಕ್ತಿ ಜ್ಯೂಸ್ ಸೆಂಟರ್ಗೆ ಬಂದಿದ್ದ ಅಪ್ರಾಪ್ತ ಬಾಲಕಿಯ ಫೋಟೋ ತೆಗೆದು ತನ್ನ ವಾಟ್ಸಪ್ ನಲ್ಲಿ ಹಾಕಿರುವ ವಿಚಾರ ತಿಳಿಯುತ್ತಿದ್ದಂತೆ ಕಡಬದ ಹಿಂದೂ ಸಂಘಟನೆಯ ಕಾರ್ಯಕರ್ತರು ಜೂಸ್ ಸೆಂಟರ್ ಮುಂದೆ ಜಮಾಯಿಸಿದ್ದಾರೆ.