ದಾವಣಗೆರೆ: ನಾಲೆಯಿಂದ ಟ್ಯಾಂಕರ್ಗೆ ನೀರು ತುಂಬುವಾಗ ವಿದ್ಯುತ್ ಸ್ಪರ್ಶಗೊಂಡು ಟ್ಯಾಂಕರ್ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.
ಟ್ಯಾಂಕರ್ಗೆ ನೀರು ತುಂಬುವಾಗ ವಿದ್ಯುತ್ ಸ್ಪರ್ಶ: ಚಾಲಕ ಸಾವು - kannadanews
ನಾಲೆಯಿಂದ ಟ್ಯಾಂಕರ್ಗೆ ನೀರು ತುಂಬುವಾಗ ವಿದ್ಯುತ್ ಸ್ಪರ್ಶಗೊಂಡು ಟ್ಯಾಂಕರ್ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.
ಟ್ಯಾಂಕರ್ ಗೆ ನೀರು ತುಂಬುವಾಗ ವಿದ್ಯುತ್ ಸ್ಪರ್ಶ: ಚಾಲಕ ಸಾವು
ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ನಲ್ಲೂರು ಗ್ರಾಮದ ಬಳಿ ಈ ಘಟನೆ ನಡೆದಿದ್ದು, ರಘು(31) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ.
ಇಂದು ಬೆಳಿಗ್ಗೆ ಟ್ಯಾಂಕರ್ನಿಂದ ನೀರು ತುಂಬುವಾಗ ವಿದ್ಯುತ್ ಸ್ಪರ್ಶಗೊಂಡು ಟ್ಯಾಂಕರ್ ಚಾಲಕ ರಘು ಸಾವನ್ನಪ್ಪಿದ್ದಾನೆ. ಘಟನೆ ಸಂಬಂಧ ಚನ್ನಗಿರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.