ಕರ್ನಾಟಕ

karnataka

ETV Bharat / state

ಬೆಣ್ಣೆನಗರಿಯಲ್ಲಿ ಕೊರೊನಾಗೆ ವೃದ್ಧೆ ಬಲಿ: ಮೃತಪಟ್ಟವರ ಸಂಖ್ಯೆ 5ಕ್ಕೆ ಏರಿಕೆ - ದಾವಣಗೆರೆ ಕೊರೊನಾಕ್ಕೆ ವೃದ್ಧೆ ಬಲಿ

ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ 80 ವರ್ಷದ ವೃದ್ಧೆಯ ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಿಕೊಡಲಾಗಿತ್ತು.‌ ಆದರೆ ಇಂದು ಬೆಳಿಗ್ಗೆ ವೃದ್ಧೆ ಸಾವನ್ನಪ್ಪಿದ್ದು, ಸಂಜೆ ಆಕೆಗೆ ಕೊರೊನಾ ಇರುವುದು ದೃಢಪಟ್ಟಿದೆ. ಜಿಲ್ಲೆಯಲ್ಲಿ ಮೃತಪಟ್ಟ ವೃದ್ಧೆ ಸೇರಿದಂತೆ ಇಂದು 3 ಕೊರೊನಾ ಪಾಸಿಟಿವ್ ಪ್ರಕರಣ ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 166ಕ್ಕೇರಿದೆ.

A old age corona positive women died in davanagere
ಬೆಣ್ಣೆನಗರಿಯಲ್ಲಿ ಕೊರೊನಾಕ್ಕೆ ವೃದ್ಧೆ ಬಲಿ..ಮೃತಪಟ್ಟವರ ಸಂಖ್ಯೆ 5 ಕ್ಕೇರಿದೆ

By

Published : Jun 3, 2020, 9:39 PM IST

ದಾವಣಗೆರೆ: ಬೆಣ್ಣೆನಗರಿಯಲ್ಲಿ ಕೊರೊನಾಗೆ ವೃದ್ಧೆಯೊಬ್ಬರು ಬಲಿಯಾಗಿದ್ದು, ಜಿಲ್ಲೆಯಲ್ಲಿ ಮೃತಪಟ್ಟವರ ಸಂಖ್ಯೆ 5ಕ್ಕೇರಿದೆ.

ಬೆಣ್ಣೆನಗರಿಯಲ್ಲಿ ಕೊರೊನಾಗೆ ವೃದ್ಧೆ ಬಲಿ: ಮೃತಪಟ್ಟವರ ಸಂಖ್ಯೆ 5ಕ್ಕೇರಿದೆ

ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ 80 ವರ್ಷದ ವೃದ್ಧೆಯ ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಿಕೊಡಲಾಗಿತ್ತು.‌ ಆದರೆ ಇಂದು ಬೆಳಿಗ್ಗೆ ವೃದ್ಧೆ ಸಾವನ್ನಪ್ಪಿದ್ದು, ಸಂಜೆ ಆಕೆಗೆ ಕೊರೊನಾ ಇರುವುದು ದೃಢಪಟ್ಟಿದೆ. ಜಿಲ್ಲೆಯಲ್ಲಿ ಮೃತಪಟ್ಟ ವೃದ್ಧೆ ಸೇರಿದಂತೆ ಇಂದು 3 ಕೊರೊನಾ ಪಾಸಿಟಿವ್ ಪ್ರಕರಣ ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 166ಕ್ಕೇರಿದೆ.

ಬೆಣ್ಣೆನಗರಿಯಲ್ಲಿ ಕೊರೊನಾಗೆ ವೃದ್ಧೆ ಬಲಿ: ಮೃತಪಟ್ಟವರ ಸಂಖ್ಯೆ 5 ಕ್ಕೇರಿದೆ

ಮೃತಪಟ್ಟ ವೃದ್ಧೆಗೆ ಪಿ-2415 ಸಂಪರ್ಕದಿಂದ ಸೋಂಕು ತಗುಲಿತ್ತು. ಜಿಲ್ಲೆಯಲ್ಲಿ ಒಟ್ಟು 134 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, 27 ಸಕ್ರಿಯ ಪ್ರಕರಣಗಳಿವೆ.

ABOUT THE AUTHOR

...view details