ಕರ್ನಾಟಕ

karnataka

ETV Bharat / state

ದಾವಣಗೆರೆ ಆರ್​ಟಿಒ ಕಚೇರಿ ಮೇಲೆ ಎಸಿಬಿ ದಾಳಿ: 15 ಕ್ಕೂ ಹೆಚ್ಚು ಏಜೆಂಟರು ವಶಕ್ಕೆ - RTO office

ಡಿಎಲ್, ಎಲ್​ಎಲ್​ಆರ್ ನೋಂದಣಿ ಮಾಡಿಸಲು ಹೆಚ್ಚಿನ ಹಣ ವಸೂಲಿ ಮಾಡುತ್ತಿದ್ದ ಆರೋಪದ ಮೇಲೆ ಎಸಿಬಿ ಅಧಿಕಾರಿಗಳು ದಾವಣೆಗೆರೆ ಆರ್​ಟಿಒ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ 15 ಜನ ಏಜೆಂಟ್​ರನ್ನು ವಶಕ್ಕೆ ಪಡೆದು, ಅವರಿಂದ ₹1.70 ಲಕ್ಷ ಹಣವನ್ನು ಜಪ್ತಿ ಮಾಡಿದ್ದಾರೆ.

ಆರ್​ಟಿಒ ಕಚೇರಿ ಮೇಲೆ ಎಸಿಬಿ  ರೇಡ್: 15 ಕ್ಕೂ ಹೆಚ್ಚು ಏಜೆಂಟರು ವಶಕ್ಕೆ

By

Published : Sep 17, 2019, 9:11 PM IST

ದಾವಣಗೆರೆ:ನಗರದ ಆರ್​ಟಿಒ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, 15 ಕ್ಕೂ ಹೆಚ್ಚು ಏಜೆಂಟ್​ರನ್ನ ವಶಕ್ಕೆ ಪಡೆದಿದ್ದಾರೆ.

ಡಿಎಲ್, ಎಲ್​ಎಲ್​ಆರ್ ನೋಂದಣಿ ಮಾಡಿಸಲು ಹೆಚ್ಚಿನ ಹಣ ವಸೂಲಿ ಮಾಡುತ್ತಿದ್ದ ಆರೋಪದ ಮೇಲೆ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ.

ಮಧ್ಯವರ್ತಿಗಳಿಂದ ಒಟ್ಟು ₹1.70 ಲಕ್ಷ ಜಪ್ತಿ ಮಾಡಿರುವ ಅಧಿಕಾರಿಗಳು, ದಾಖಲೆ ಪರಿಶೀಲನೆ ಮುಂದುವರಿಸಿದ್ದಾರೆ. ಎಸಿಬಿ ಡಿವೈಎಸ್ಪಿ ಪರಮೇಶ್ವರಪ್ಪ ನೇತೃತ್ವದಲ್ಲಿ ಈ ದಾಳಿ ನಡೆದಿದೆ.

ABOUT THE AUTHOR

...view details