ಹರಿಹರ: ಬೈಕ್ಗೆ ಲಾರಿ ಡಿಕ್ಕಿಯಾಗಿ ಯುವತಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ತಾಲೂಕಿನ ಹನಗವಾಡಿ ಗ್ರಾಮದ ಹೊರವಲಯದಲ್ಲಿನ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಸರ್ವಿಸ್ ರಸ್ತೆಯಲ್ಲಿ ನಡೆದಿದೆ.
ಹರಿಹರ: ಬೈಕ್ಗೆ ಲಾರಿ ಡಿಕ್ಕಿಯಾಗಿ ಯುವತಿ ಸಾವು - Harihara in Davanagere district
ಬೈಕ್ಗೆ ಲಾರಿ ಡಿಕ್ಕಿಯಾಗಿ ಯುವತಿ ಮೃತಪಟ್ಟ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಹನಗವಾಡಿ ಗ್ರಾಮದ ಬಳಿ ನಡೆದಿದೆ.

ಬೈಕ್ಗೆ ಲಾರಿ ಡಿಕ್ಕಿಯಾಗಿ ಯುವತಿ ಸಾವು
ಹನಗವಾಡಿ ಗ್ರಾಮದ ಕೋಮಲಾ (17) ಮೃತ ದುರ್ದೈವಿ. ಮತ್ತೊಬ್ಬ ಗಾಯಳುವನ್ನು ಚಿಕಿತ್ಸೆಗೆಗಾಗಿ ತಾಲೂಕು ಸರ್ಕಾರಿ ಆಸ್ಪತ್ರೆಗೆ ಸೇರಿಸಲಾಗಿದೆ.
ಸ್ಥಳಕ್ಕೆ ಗ್ರಾಮಾಂತರ ಪಿಎಸ್ಐ ಡಿ.ರವಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.