ದಾವಣಗೆರೆ:ನಗರದಲ್ಲಿ ಬಾಳೆಹೊನ್ನೂರು ಶ್ರೀಮದ್ ರಂಭಾಪುರಿ ಜಗದ್ಗುರುಗಳವರ 24ನೇ ವರ್ಷದ ಆಷಾಢ ಮಾಸದ ಇಷ್ಟಲಿಂಗ ಮಹಾಪೂಜೆ ಹಾಗೂ ಧರ್ಮ ಸಂಗಮ ಹಮ್ಮಿಕೊಳ್ಳಲಾಗಿತ್ತು.
ದಾವಣಗೆರೆಯಲ್ಲಿ ರಂಭಾಪುರಿ ಶ್ರೀಗಳಿಂದ 24ನೇ ವರ್ಷದ ಆಷಾಢ ಮಾಸದ ಇಷ್ಟಲಿಂಗ ಪೂಜೆ.. - undefined
ಬಾಳೆಹೊನ್ನೂರು ಶ್ರೀಮದ್ ರಂಭಾಪುರಿ ಜಗದ್ಗುರುಗಳವರ 24ನೇ ವರ್ಷದ ಆಷಾಢ ಮಾಸದ ಇಷ್ಟಲಿಂಗ ಮಹಾ ಪೂಜೆ ದಾವಣಗೆರೆಯ ಶ್ರೀ ರೇಣುಕಾ ಮಂದಿರದಲ್ಲಿ ನಡೆಯಿತು.
ಆಷಾಢಮಾಸದ ನಿಮಿತ್ತ ರಂಭಾಪುರಿ ಜಗದ್ಗುರುಗಳ ಇಷ್ಟಲಿಂಗ ಪೂಜೆ ದಾವಣಗೆರೆಯಲ್ಲಿ ನಡೆಯಿತು.
ನಗರದ ರೇಣುಕಾ ಮಂದಿರದಲ್ಲಿ ಇಂದು ಶ್ರೀ ಮದ್ವೀರ ಶೈವ ಸದ್ಭೋಧನಾ ಸಂಸ್ಥೆ ಜಿಲ್ಲಾ ಘಟಕದಿಂದ ಬಾಳೆಹೊನ್ನೂರು ಡಾ. ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಶ್ರೀಗಳ ದಿವ್ಯ ಸಾನಿಧ್ಯದಲ್ಲಿ ಇಷ್ಟಲಿಂಗ ಪೂಜೆ ನಡೆಯಿತು. ಇಂದಿನಿಂದ 31ನೇ ತಾರೀಖಿನವರೆಗೆ ವಿವಿಧ ಪೂಜೆ ಕಾರ್ಯಕ್ರಮಗಳು ನಡೆಯಲಿವೆ.