ಕರ್ನಾಟಕ

karnataka

ETV Bharat / state

ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಆರೋಪಿ ಬಂಧನ - Davangere news

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಯನ್ನು ಬಂಧಿಸುವಲ್ಲಿ ನ್ಯಾಮತಿ ಪೊಲೀಸರು ಯಶಸ್ವಿಯಾಗಿದ್ದಾರೆ.

Davangere news
ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಆರೋಪಿ ಬಂಧನ

By

Published : Dec 3, 2019, 10:05 AM IST

ದಾವಣಗೆರೆ:ಮನೆ‌ ಮುಂದೆ ಆಟವಾಡುತ್ತಿದ್ದ ಅಪ್ರಾಪ್ತ ಬಾಲಕಿಯನ್ನ ಕರೆದುಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಯನ್ನು ಬಂಧಿಸುವಲ್ಲಿ ನ್ಯಾಮತಿ ಪೊಲೀಸರು ಯಶಸ್ವಿಯಾಗಿದ್ದಾರೆ.

ರಂಜನ್​ (28 ವರ್ಷ) ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿ. ಬಾಲಕಿ ಮನೆ‌ ಮುಂದೆ ಆಟವಾಡುತ್ತಿದ್ದ ವೇಳೆ ಆರೋಪಿ ಆಕೆಯನ್ನು ಕರೆದುಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಬಳಿಕ ಈ ಕುರಿತು ಬಾಲಕಿ ತಮ್ಮ ಪೋಷಕರಿಗೆ ಮಾಹಿತಿ ನೀಡಿದ್ದು, ಪೋಷಕರ ದೂರಿನನ್ವಯ ಆರೋಪಿಯನ್ನ ಬಂಧಿಸಲಾಗಿದೆ.

ಈ ಕುರಿತು ಪೋಕ್ಸೋ ಕಾಯ್ದೆಯಡಿ ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For All Latest Updates

ABOUT THE AUTHOR

...view details