ಕರ್ನಾಟಕ

karnataka

ETV Bharat / state

ದಾವಣಗೆರೆಯಲ್ಲಿ ರೈತನ ಮೇಲೆ ಕರಡಿ ದಾಳಿ.. ಗಾಯಾಳು ಜಿಲ್ಲಾಸ್ಪತ್ರೆಗೆ ದಾಖಲು - ಜಗಳೂರು ತಾಲೂಕಿನ ಕೆಳಗೋಟೆ

ಜಮೀನಿಗೆ ತೆರಳಿದ್ದ ವೇಳೆ ರೈತನ ಮೇಲೆ ಕರಡಿ ದಾಳಿ ನಡೆಸಿರುವ ಘಟನೆ ಜಿಲ್ಲೆಯ ಜಗಳೂರು ತಾಲೂಕಿನ ಕೆಳಗೋಟೆ ಗ್ರಾಮದಲ್ಲಿ ನಡೆದಿದೆ.

ರೈತನ ಮೇಲೆ ಕರಡಿ ದಾಳಿ

By

Published : Sep 3, 2019, 7:06 PM IST

ದಾವಣಗೆರೆ: ಜಮೀನಿಗೆ ತೆರಳಿದ್ದ ವೇಳೆ ರೈತನ ಮೇಲೆ ಕರಡಿ ದಾಳಿ ನಡೆಸಿರುವ ಘಟನೆ ಜಿಲ್ಲೆಯ ಜಗಳೂರು ತಾಲೂಕಿನ ಕೆಳಗೋಟೆ ಗ್ರಾಮದಲ್ಲಿ ನಡೆದಿದೆ.

ಗಾಯಾಳು ತಿಪ್ಪೇಸ್ವಾಮಿ(44), ಜಮೀನಿಗೆ ಹೋದ ವೇಳೆ ಕರಡಿ ದಾಳಿ ಮಾಡಿದೆ. ಈ ವೇಳೆ ಸ್ಥಳೀಯರು ರಕ್ಷಣೆ ಮಾಡಿದ್ದು, ತೀವ್ರ ಗಾಯಗೊಂಡ ರೈತನನ್ನು ಜಗಳೂರು ತಾಲೂಕು ಆಸ್ಪತ್ರೆ ಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಗಿದೆ. ಬಳಿಕ ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ABOUT THE AUTHOR

...view details