ಕರ್ನಾಟಕ

karnataka

ETV Bharat / state

ಬಸ್​ಗೆ ಬೈಕ್​ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು - undefined

ಆಸ್ಪತ್ರೆಯಿಂದ ಮನೆಗೆ ವಾಪಸ್​ ಆಗುವಾಗ ಬಸ್​ಗೆ ಬೈಕ್ ಸವಾರ ಡಿಕ್ಕಿ ಹೊಡೆದಿದ್ದಾನೆ ಎಂದು ಹೇಳಲಾಗುತ್ತಿದೆ.

ಬಸ್​ಗೆ ಬೈಕ್​ ಡಿಕ್ಕಿ

By

Published : May 21, 2019, 4:12 AM IST

ದಾವಣಗೆರೆ: ಆಕಸ್ಮಿಕವಾಗಿ ಬಸ್​ಗೆ ಬೈಕ್​ ಸವಾರ ಡಿಕ್ಕಿ ಹೊಡೆದಿದ್ದು, ತೀವ್ರ ಗಾಯಗೊಂಡ ಹಿನ್ನೆಲೆ ಸ್ಥಳದಲ್ಲೇ ಮೃತಪಟ್ಟ ಘಟನೆ ಹೊನ್ನಾಳಿ ಖಾಸಗಿ ಬಸ್ ನಿಲ್ದಾಣದಲ್ಲಿ ಸಂಭವಿಸಿದೆ.

ಹೈದರಾಬಾದ್ ಮೂಲದ ಭಿಕ್ಷುಪತಿ(38) ಮೃತ ಬೈಕ್ ಸವಾರ ಎಂದು ಗುರುತಿಸಲಾಗಿದೆ. ಆಸ್ಪತ್ರೆಯಿಂದ ಮನೆಗೆ ವಾಪಸ್​ ಆಗುವಾಗ ಬಸ್​ಗೆ ಬೈಕ್ ಸವಾರ ಡಿಕ್ಕಿ ಹೊಡೆದಿದ್ದಾನೆ ಎಂದು ಹೇಳಲಾಗುತ್ತಿದೆ.

ಘಟನೆ ಸಂಬಂಧ ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For All Latest Updates

TAGGED:

ABOUT THE AUTHOR

...view details