ದಾವಣಗೆರೆ: ಬೈಕ್ಗೆ ಕೆಎಸ್ಆರ್ಟಿಸಿ ಬಸ್ ಗುದ್ದಿದ್ದು ಸವಾರ ಮೃತಪಟ್ಟ ಘಟನೆ ನ್ಯಾಮತಿ ತಾಲೂಕಿನ ಬಿಜೋಗಟ್ಟೆ ಕ್ರಾಸ್ ಬಳಿ ನಡೆದಿದೆ.
ಬಸ್ ಡಿಕ್ಕಿ: ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಬೈಕ್ ಸವಾರ ಸಾವು - ದಾವಣಗೆರೆ ಅಪಘಾತ ಸುದ್ದಿ
ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ನ್ಯಾಮತಿ ತಾಲೂಕಿನ ಬಿಜೋಗಟ್ಟೆ ಕ್ರಾಸ್ ಬಳಿ ನಡೆದಿದೆ.
ಬೈಕ್ಗೆ ಬಸ್ ಡಿಕ್ಕಿ: ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಬೈಕ್ ಸವಾರ ಸಾವು
ಈ ವೇಳೆ ಶಾಸಕ ಎಂ.ಪಿ. ರೇಣುಕಾಚಾರ್ಯ ಶಿವಮೊಗ್ಗ ಕಡೆಯಿಂದ ಹೊನ್ನಾಳಿಗೆ ಹೋಗುತ್ತಿದ್ದರು. ಅಪಘಾತದ ವಿಷಯ ತಿಳಿದು ನ್ಯಾಮತಿ ಪೊಲೀಸ್ ಪಿಎಸ್ಐ ಅವರಿಗೆ ಫೋನ್ ಮಾಡಿ ಅವರನ್ನು ಸ್ಥಳಕ್ಕೆ ಕರೆಸಿಕೊಂಡರು. ಪೊಲೀಸ್ ಜೀಪ್ನಲ್ಲಿ ಗಾಯಾಳು ಯುವಕನನ್ನು ಆಸ್ಪತ್ರೆಗೆ ಕಳುಹಿಸುವ ವ್ಯವಸ್ಥೆ ಮಾಡಿದರು. ಆದ್ರೆ ಮಾರ್ಗ ಮಧ್ಯೆ ಆತ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.