ಕರ್ನಾಟಕ

karnataka

ETV Bharat / state

ಸಚಿವ ಸಂಪುಟ ವಿಸ್ತರಣೆ ಆಗುತ್ತೆ, ಖಾತೆ ಬದಲಾವಣೆ ಆಗುವುದಿಲ್ಲ: ಶ್ರೀರಾಮುಲು - Minister Ramulu talk about on the Cabinet expansion at Davanagere

ಸಿಎಂ ಯಡಿಯೂರಪ್ಪ ಅವರು ಸಂಪುಟ ವಿಸ್ತರಣೆ ಮಾಡಲು ದೆಹಲಿಗೆ ಹೋಗಿ ಬಂದಿದ್ದು, ಏಳು ಜನ ಶಾಸಕರಿಗೆ ಸಂಪುಟದಲ್ಲಿ ಸ್ಥಾನ ನೀಡಲಿದ್ದಾರೆ- ಶ್ರೀರಾಮುಲು

shriramulu
ಸಚಿವ ಶ್ರೀ ರಾಮುಲು

By

Published : Jan 11, 2021, 8:02 PM IST

ದಾವಣಗೆರೆ: ಸಚಿವ ಸಂಪುಟ ವಿಸ್ತರಣೆ ಆಗುತ್ತದೆಯೇ ವಿನಃ ಯಾವುದೇ ಖಾತೆ ಬದಲಾಗುವುದಿಲ್ಲ ಎಂದು ಸಚಿವ ಶ್ರೀರಾಮುಲು ತಿಳಿಸಿದರು.

ನಗರದಲ್ಲಿ ನಡೆಯುತ್ತಿರುವ ಜನಸೇವಕ್ ಸಮಾವೇಶದಲ್ಲಿ ಭಾಗಿಯಾಗುವ ಮುನ್ನ ಮಾತನಾಡಿದ ಅವರು, ಸಿಎಂ ಯಡಿಯೂರಪ್ಪ ಅವರು ಸಂಪುಟ ವಿಸ್ತರಣೆ ಮಾಡಲು ದೆಹಲಿಗೆ ಹೋಗಿ ಬಂದಿದ್ದು, ಏಳು ಜನ ಶಾಸಕರಿಗೆ ಸಂಪುಟದಲ್ಲಿ ಸ್ಥಾನ ನೀಡಲಿದ್ದಾರೆ ಎಂದರು.

ಸಚಿವ ಶ್ರೀರಾಮುಲು

ಇದನ್ನೂ ಓದಿ:ಜ.16 ರಿಂದ ಕೋವ್ಯಾಕ್ಸಿನ್, ಕೋವಿಶೀಲ್ಡ್ ಲಸಿಕೆ ವಿತರಣೆ: ಸಿಎಂ ಬಿಎಸ್​ವೈ

ಚಿತ್ರದುರ್ಗದ ಹಿರಿಯ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ, ಶ್ರೀರಾಮುಲು ವಿರುದ್ಧ ಅಸಮಾಧಾನ ಹೊರಹಾಕಿದ್ದರ ಕುರಿತ ಪ್ರಶ್ನೆಗೆ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ.

For All Latest Updates

TAGGED:

ABOUT THE AUTHOR

...view details