ದಾವಣಗೆರೆ : ಕಾರು-ಬೈಕ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಘಟನಾ ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ತಣಿಗೆರೆ ಬಳಿ ನಡೆದಿದೆ.
ಭೀಮನೆರೆ ಗ್ರಾಮದ ಬಸವರಾಜಪ್ಪ (50) ಮೃತ ದುರ್ದೈವಿ.

ಕಾರು ಡಿಕ್ಕಿಯಾದ ರಭಸಕ್ಕೆ ಸ್ಥಳದಲ್ಲೇ ಸವಾರ ಮೃತಪಟ್ಟಿದ್ದು,ಅಪಘಾತದದ ಭೀಕರತೆಗೆ ಸಾಕ್ಷಿಯಾಗಿದೆ.
ಮಾಯಕೊಂಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.