ದಾವಣಗೆರೆ: ಜಿಲ್ಲೆಯ ಹೊನ್ನಾಳಿ ತಾಲೂಕು ಚಿಕ್ಕ ಹಾಲಿವಾಣ ಗ್ರಾಮದಲ್ಲಿ ಶ್ರೀ ವೀರಭದ್ರೇಶ್ವರ ಸ್ವಾಮಿ ರಥೋತ್ಸವ ಹಾಗೂ ಕೆಂಡಾರ್ಚನೆ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಿತು. ಸಿಎಂ ರಾಜಕೀಯ ಕಾರ್ಯದರ್ಶಿ ಎಂ. ಪಿ. ರೇಣುಕಾಚಾರ್ಯ ಭೇಟಿ ನೀಡಿ ದೇವರ ದರ್ಶನ ಪಡೆದರು.
ವೀರಭದ್ರೇಶ್ವರ ಸ್ವಾಮಿ ರಥೋತ್ಸವ ಸಂಭ್ರಮ: ಪ್ರಸಾದ ಬಡಿಸಿ ಗಮನ ಸೆಳೆದ ರೇಣುಕಾಚಾರ್ಯ - Chariot Festival of Halivana Veerabhadreshwara Swamy
ಹೊನ್ನಾಳಿ ತಾಲೂಕು ಚಿಕ್ಕ ಹಾಲಿವಾಣ ಗ್ರಾಮದಲ್ಲಿ ಶ್ರೀ ವೀರಭದ್ರೇಶ್ವರ ಸ್ವಾಮಿ ರಥೋತ್ಸವ ಹಾಗೂ ಕೆಂಡಾರ್ಚನೆ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಿತು. ಈ ವೇಳೆ ಬಂದಿದ್ದ ಭಕ್ತರಿಗೆ ಪ್ರಸಾದ ವಿತರಿಸುವ ಮೂಲಕ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ ಗಮನ ಸೆಳೆದರು.
![ವೀರಭದ್ರೇಶ್ವರ ಸ್ವಾಮಿ ರಥೋತ್ಸವ ಸಂಭ್ರಮ: ಪ್ರಸಾದ ಬಡಿಸಿ ಗಮನ ಸೆಳೆದ ರೇಣುಕಾಚಾರ್ಯ Chariot Festival of Halivana Veerabhadreshwara Swamy](https://etvbharatimages.akamaized.net/etvbharat/prod-images/768-512-6021562-thumbnail-3x2-hrs.jpg)
ವೀರಭದ್ರೇಶ್ವರ ರಥೋತ್ಸವಕ್ಕೆ ಆಮಿಸಿದ ಎಂ.ಪಿ ರೇಣುಕಾಚಾರ್ಯ
ವೀರಭದ್ರೇಶ್ವರ ರಥೋತ್ಸವಕ್ಕೆ ಆಮಿಸಿದ ಎಂ.ಪಿ ರೇಣುಕಾಚಾರ್ಯ
ರಥೋತ್ಸವ ಮತ್ತು ಕೆಂಡಾರ್ಚನೆಯಲ್ಲಿ ನೂರಾರು ಭಕ್ತರು ಪಾಲ್ಗೊಂಡಿದ್ದರು. ಕಾರ್ಯಕ್ರಮದಲ್ಲಿ ಅನ್ನ ಸಂತರ್ಪಣೆ ಏರ್ಪಡಿಸಲಾಗಿತ್ತು.
ಈ ವೇಳೆ ಬಂದಿದ್ದ ಭಕ್ತರಿಗೆ ಪ್ರಸಾದ ವಿತರಿಸುವ ಮೂಲಕ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ ಗಮನ ಸೆಳೆದರು.