ದಾವಣಗೆರೆ:ಚಾಲಕನ ನಿಯಂತ್ರಣ ತಪ್ಪಿ ಕೋಳಿ ತುಂಬಿದ್ದ ಕ್ಯಾಂಟರ್ ಪಲ್ಟಿಯಾಗಿದೆ. ದಾವಣಗೆರೆ ತಾಲೂಕಿನ ದ್ಯಾಮೇನಹಳ್ಳಿ ಬಳಿ ಘಟನೆ ನಡೆದಿದೆ. ಸುಮಾರು 800ಕ್ಕೂ ಹೆಚ್ಚು ಕೋಳಿಗಳು ಸಾವನ್ನಪ್ಪಿವೆ. ದಾವಣೆಗೆರೆ ನಿವಾಸಿ ಆರೀಫ್, ಸಂತೋಷ ಎಂಬುವವರಿಗೆ ಕೋಳಿಗಳಿವು ಎನ್ನಲಾಗಿದೆ. ಘಟನೆ ನಡೆದ ಸ್ಥಳದಲ್ಲಿ ಇದ್ದ ಜನರು ಸತ್ತ ಮತ್ತು ಜೀವಂತವಿದ್ದ ಕೋಳಿಗಳನ್ನು ಹೊತ್ತೊಯ್ದರು.
ಕ್ಯಾಂಟರ್ ಪಲ್ಟಿ: ಗ್ರಾಮಸ್ಥರ ಪಾಲಾದ ಕೋಳಿಗಳು! - ಕೋಳಿ
ದಾವಣಗೆರೆ ತಾಲೂಕಿನ ದ್ಯಾಮೇನಹಳ್ಳಿ ಬಳಿ ಕೋಳಿ ತುಂಬಿದ್ದ ಕ್ಯಾಂಟರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಸಾರ್ವಜನಿಕರು ಸತ್ತ ಕೋಳಿಗಳನ್ನು ಎತ್ತುಕೊಂಡು ಹೋಗುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.
ಪಿ.ರಾಜೀವ್ ಪೊಲೀಸ್ ವಾಹನದಲ್ಲಿ ಹಣ ಸಾಗಿಸುತ್ತಿದ್ದರೇ?ಪ್ರಿಯಾಂಕ ಖರ್ಗೆ ತಿರುಗೇಟು
ಮಾಯಕೊಂಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.