ದಾವಣಗೆರೆ: ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮುಖ್ಯಮಂತ್ರಿಗಳಿಗೆ ಪರಮಾಧಿಕಾರಿ ಇದೆ, ಯಾವಾಗ ತೀರ್ಮಾನ ಮಾಡಿ ವಿಸ್ತರಣೆ ಮಾಡುತ್ತಾರೆ ಎಂದು ಕಾದು ನೋಡೋಣ ಎಂದು ಸಚಿವ ಸಿಟಿ ರವಿ ಹೇಳಿಕೆ ನೀಡಿದ್ದಾರೆ.
ಸಂಪುಟ ವಿಸ್ತರಣೆ ಸಿಎಂ ಗೆ ಬಿಟ್ಟ ವಿಚಾರ : ಸಿ.ಟಿ ರವಿ - Latest news forb C.T Ravi
ದಾವಣಗೆರೆ, ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮುಖ್ಯಮಂತ್ರಿಗಳಿಗೆ ಪರಮಾಧಿಕಾರಿ ಇದೆ, ಯಾವಾಗ ತೀರ್ಮಾನ ಮಾಡಿ ವಿಸ್ತರಣೆ ಮಾಡುತ್ತಾರೆ ಎಂದು ಕಾದು ನೋಡೋಣ ಎಂದು ಸಚಿವ ಸಿಟಿ ರವಿ ಹೇಳಿಕೆ ನೀಡಿದ್ದಾರೆ.
ಸಂಪುಟ ವಿಸ್ತರಣೆ ಸಿಎಂ ಗೆ ಬಿಟ್ಟ ವಿಚಾರ
ನಗರದ ಜಿಎಂಐಟಿ ಹೆಲಿಪ್ಯಾಡ್ನಲ್ಲಿ ಮಾತನಾಡಿದ ಅವರು, ಸಂಪುಟ ವಿಸ್ತರಣೆಯಲ್ಲಿ ಸಿಎಂಗೆ ಪರಮಾಧಿಕಾರ ಇದೆ, ರಾಜಕಾರಣದಲ್ಲಿ ಹೊಸದೇನಿಲ್ಲ, ಯಾರಿಗೆ ಸಚಿವ ಸ್ಥಾನ ನೀಡಬೇಕು ಎಂದು ಸ್ವಾಮಿಜಿಗಳು, ಸಮಾಜದ ಅಭಿಪ್ರಾಯಗಳನ್ನು ಹೇಳಬೇಕು ಎಂದರು.
ನಾನು ಡಿಸಿಎಂ ಆಕಾಂಕ್ಷಿಯಲ್ಲ, ನನ್ನನ್ನು ನೋಡಿದರೆ ಹಾಗೇ ಅನಿಸುತ್ತಾ, ಕೆಲಸ ಮಾಡೋರಿಗೆ ಯಾವ ಖಾತೆ ಆದರೇನು, ಯಾವ ಖಾತೆ ಕೊಟ್ಟರು ತೃಪ್ತಿಯಿಂದ ಕೆಲಸ ಮಾಡಬೇಕು ಎಂಬ ತತ್ವದ ಮೇಲೆ ನಂಬಿಕೆ ಇದೆ, ಮನುಷ್ಯನಿಗೆ ತೀರದ ಆಸೆ ಇರುತ್ತದೆ ಎಂದು ಒರಟಾಗಿ ನುಡಿದರು.